ಡಿ.ಕೆ.ಶಿವಕುಮಾರ್ ಗೆ ಅವಮಾನ ಆಗಬಾರದು. ಅದನ್ನ ನಾನು ಸಹಿಸಲ್ಲ- ಅತೃಪ್ತ ಶಾಸಕ ಸೋಮಶೇಖರ್ ಹೇಳಿಕೆ

Webdunia
ಬುಧವಾರ, 10 ಜುಲೈ 2019 (12:49 IST)
ಮುಂಬೈ : ಡಿ.ಕೆ.ಶಿವಕುಮಾರ್ ಅವರಿಗೆ ಯಾವ ರೀತಿಯ ಅವಮಾನ ಕೂಡ ಆಗಬಾರದು. ಅದನ್ನು ನಾನು ಸಹಿಸುವುದಿಲ್ಲ ಎಂದು ಮುಂಬೈ ಹೋಟೆಲ್ ನಲ್ಲಿ ತಂಗಿದ್ದ ಅತೃಪ್ತ ಶಾಸಕ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.




ಮುಂಬೈ ಹೋಟೆಲ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದ ವಿಷಯದಲ್ಲಿ ಸದ್ಯಕ್ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ಇಷ್ಟು ಉನ್ನತ ಸ್ಥಾನಕ್ಕೆ ನಮ್ಮನ್ನು ಶಿವಕುಮಾರ್ ಅವರೇ ಕರೆತಂದಿದ್ದು, ರಾಜಕಾರಣದಲ್ಲಿ ಏನೆಲ್ಲ ಸಹಾಯ ಮಾಡಬೇಕೋ ಅವರು ಮಾಡಿದ್ದಾರೆ. ಆ ದೃಷ್ಟಿಯಿಂದ ಶಿವಕುಮಾರ್ ಸೇರಿದಂತೆ ಯಾರನ್ನೂ ಭೇಟಿ ಮಾಡಲ್ಲ ಎಂದು ಹೇಳಿದ್ದಾರೆ.


ಬೆಂಗಳೂರಿಗೆ ಬಂದ ನಂತರ ಮೊದಲು ಶಿವಕುಮಾರ್ ಅವರನ್ನು ಭೇಟಿ ಮಾಡಿ ವಾಸ್ತವ ಸ್ಥಿತಿ ಏನಿದೆ ಎಂಬುದನ್ನು ಹೇಳುವ ಕೆಲಸ ಮಾಡುತ್ತೇವೆ. ದಯವಿಟ್ಟು ಬಾಂಬೆಯಲ್ಲಿ ಶಿವಕುಮಾರ್ ಅವರಿಗೆ ಯಾವ ರೀತಿಯ ಅವಮಾನ ಕೂಡ ಆಗಬಾರದು. ಅದನ್ನು ನಾವು ಕೂಡ ಸಹಿಸಲ್ಲ ಎಂದು ಸೋಮಶೇಖರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ಮುಂದಿನ ಸುದ್ದಿ
Show comments