‘ನನ್ಮಕ್ಳು ಜೆಡಿಎಸ್‍ ನವರನ್ನು ಹೆದರಿಸಬೇಕು,ಅವರು ಕೌರವ ವಂಶಸ್ಥರು- ಮಾಜಿ ಶಾಸಕ ಸುರೇಶ್ ಗೌಡ

Webdunia
ಶುಕ್ರವಾರ, 29 ಮಾರ್ಚ್ 2019 (15:17 IST)
ತುಮಕೂರು : ಒಂದೊಂದು ವೋಟು ಕೂಡ ಇಂಪಾರ್ಟೆಂಟ್ ಕಣ್ರೋ. ಯಾವುದಕ್ಕೂ ಎದೆಗುಂದದೆ ದೊಣ್ಣೆ ಹಿಡಿದು ನಿಂತುಕೊಳ್ಳಿ. ಯಾವನ್ ಬರ್ತಾನೋ ಬರಲಿ, ಎಂದು ತುಮಕೂರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಸುರೇಶ್ ಗೌಡ ಜೆಡಿಎಸ್ ವಿರುದ್ಧ  ವಾಗ್ದಾಳಿ ನಡೆಸಿದ್ದಾರೆ.


‘ನನ್ಮಕ್ಳು ಜೆಡಿಎಸ್‍ ನವರನ್ನು ಹೆದರಿಸಬೇಕು. ಅವರು ಮೋಸ ಮಾಡ್ತಾರೆ. ಅವರು ಕೌರವ ವಂಶಸ್ಥರು. ಅವರ ಮೇಲೆ ಯುದ್ಧ ಮಾಡಬೇಕಾದರೆ ಕೃಷ್ಣನಂತೆ ನಾನು ಇರುತ್ತೀನಿ. ನಿಂತ್ಕೊಂಡು ಯುದ್ಧ ಮಾಡಿ ಅವರನ್ನು ಸಂಹಾರ ಮಾಡೋಣ. ಅವರ ಟೆಕ್ನಿಕ್ಸ್ ನಂಗೆ ಗೊತ್ತಿದೆ ಎಂದು ಹೇಳಿದ್ದಾರೆ.


ಹಾಗೇ ಗೌರಿಶಂಕರ್ ನಮ್ ದುಡ್ಡೇ ಹೊಡೀತಾನೆ. ನಮ್ ದುಡ್ಡೇ ಹಂಚ್ತಾನೆ. ಅವನೇನು ಕೋಟ್ಯದೀಶ್ವರ ಅಲ್ಲ. ಅಪ್ಪ ಪೊಲೀಸ್ ಆಗಿದ್ದವನು. ಅವನೊಬ್ಬ ದೊಡ್ಡ ಕಳ್ಳ. ಗಣಿ ಧಣಿಯ 150 ಕೇಸಲ್ಲಿ ಲೂಟಿ ಹೊಡೆದಿದ್ದಾನೆ. ಇಂತಹ ಕಳ್ಳರನ್ನು ದೇವೇಗೌಡರು ಕರೆದುಕೊಂಡು ಬಂದು ನಾಟಿ ಮಾಡುತ್ತಾರೆ. ಚೆನ್ನಾಗಿ ಇಸ್ಕೊಳ್ಳಿ. ಚೆನ್ನಾಗಿ ತಿನ್ನಿ. ಎಲ್ಲಾ ಇಸ್ಕೊಂಡು ಬಿಜೆಪಿಗೆ ವೋಟು ಹಾಕಿ. ದುಡ್ಡು ಬಂದರೆ ಚೆನ್ನಾಗ್ ಇಸ್ಕೊಂಡು ತಿನ್ರಲೇ. ಅವನು ಕ್ಯಾನ್ವಸ್ ಗೆ ಬಂದರೆ ಊರಿನ ಒಳಗಡೆ ಬಿಡಬೇಡಿ. ನೀರ್ ಬಿಡಿಸ್ದಲೇ ಇರೋ ಕಳ್ಳ ಕಳ್ಳ ಎಂದು ಕೂಗಿ ಎಂದು ಶಾಸಕ ಗೌರಿಶಂಕರ್ ವಿರುದ್ಧ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments