ಬೇರೆ ದೇಶಕ್ಕೆ ಜೈಕಾರ ಹಾಕಿದರೆ ತಪ್ಪು, ಪ್ಯಾಲೆಸ್ತೀನ್ ಧ್ವಜ ಹಿಡಿದರೆ ಏನು ತಪ್ಪು: ಜಮೀರ್ ಅಹ್ಮದ್

Sampriya
ಗುರುವಾರ, 19 ಸೆಪ್ಟಂಬರ್ 2024 (17:35 IST)
Photo Courtesy X
ಕಲಬುರಗಿ: ಪ್ಯಾಲೆಸ್ತೀನ್‌ಗೆ ಕೇಂದ್ರ ಸರ್ಕಾರವೇ ಬೆಂಬಲ ಸೂಚಿಸಿದ್ದು, ಹೀಗಿರುವಾಗ ಧ್ವಜ ಹಿಡಿದುಕೊಂಡು ಹೋದರೆ ಏನ್ ತಪ್ಪು ಎಂದು ಸಚಿವ ಜಮೀರ್ ಅಹ್ಮದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈಚೆಗೆ ಚಿಕ್ಕಮಗಳೂರು ಮತ್ತು ಕೋಲಾರದಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಓಡಾಟ ಮಾಡಿದ ಪ್ರಕರಣ ಸಂಬಂಧ ಅವರು ಪ್ರತಿಕ್ರಿಯಿಸಿದರು.  

ಕೇಂದ್ರ ಸರ್ಕಾರ ಪ್ಯಾಲೆಸ್ತೀನ್​ಗೆ ಬೆಂಬಲ ಘೋಷಣೆ ಮಾಡಿರುವ ಕಾರಣವೇ ಧ್ವಜ ಹಿಡಿದಿದ್ದಾರೆ, ಇಲ್ಲಾಂದರೆ ಹಿಡಿಯುತ್ತಿರಲಿಲ್ಲ. ಬೇರೆ ದೇಶದ ಬಗ್ಗೆ ಘೋಷಣೆ ಕೂಗಿದರೆ ಅದು ತಪ್ಪು. ಹಾಗೆ ಮಾಡಿದವರು ದೇಶದ್ರೋಹಿಗಳು. ಅಂಥವರನ್ನು ಗಲ್ಲಿಗೇರಿಸಬೇಕು. ಹಾಗೆಂದು ಧ್ವಜ ಹಿಡಿದರೆ ತಪ್ಪಿಲ್ಲ ಎಂದು ಜಮೀರ್ ಹೇಳಿದರು.

ನಾಗಮಂಗಲ ಗಲಭೆ ವಿಚಾರದಲ್ಲಿ ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರು ಹಿಂದೂ ಮುಸ್ಲಿಂ ಜಗಳ ತಂದಿಟ್ಟು ಮತ ಕೇಳುತ್ತಾರೆ. ಆದರೆ, ನಾವು ಹಾಗಲ್ಲ. ಮಾಡಿದ ಅಭಿವೃದ್ಧಿ ಕೆಲಸ ಮುಂದಿಟ್ಟುಕೊಂಡು ಮತ ಯಾಚಿಸುತ್ತೇವೆ ಎಂದು ಅವರು ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

ಮುಂದಿನ ಸುದ್ದಿ
Show comments