ಅಶ್ಲೀಲ ವಿಡಿಯೋ ತೋರಿಸಿ ಬ್ಲ್ಯಾಕ್ಮೇಲ್ !?

Webdunia
ಮಂಗಳವಾರ, 29 ನವೆಂಬರ್ 2022 (08:21 IST)
ಶಿವಮೊಗ್ಗ : ಸಾಮಾಜಿಕ ಜಾಲತಾಣದ ಮೂಲಕ ಮಹಿಳೆಯನ್ನು ಪರಿಚಯ ಮಾಡಿಕೊಂಡು, ಆಕೆಯ ಅಶ್ಲೀಲ ವಿಡಿಯೋ ಪಡೆದು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಆರೋಪಿಯನ್ನು ಜಿಲ್ಲೆಯ ಶಿರಾಳಕೊಪ್ಪ ಪೊಲೀಸರು ಬಂಧಿಸಿದ್ದಾರೆ.

ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಮಹಿಳೆಯೊಬ್ಬರಿಗೆ Likely App ನಲ್ಲಿ ರೋಜರ್ ರಾಜಾ ಎಂಬ ಹೆಸರಿನ ವ್ಯಕ್ತಿಯೊಬ್ಬನು ಪರಿಚಯವಾಗಿದ್ದು, ನಂತರ ಇಬ್ಬರೂ ವಾಟ್ಸಪ್ ಮುಖಾಂತರ ವಿಡಿಯೋ ಮತ್ತು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.

ಸಲುಗೆ ಬೆಳೆಸಿಕೊಂಡ ಯುವಕ ಮಹಿಳೆಯ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಸ್ಕ್ರೀನ್ ರೆಕಾರ್ಡ್ ಮೂಲಕ ಸಂಗ್ರಹಿಸಿಕೊಂಡು 1 ಲಕ್ಷ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದಾನೆ.

ಹಣ ಕೊಡದಿದ್ದರೆ ಫೋಟೋ ಮತ್ತು ವಿಡಿಯೋಗಳನ್ನು ನಿಮ್ಮ ಮನೆಯವರಿಗೆ ಕಳಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಆತನ ಮಾನಸಿಕ ಹಿಂಸೆಗೆ ಬೆದರಿಹೋಗಿದ್ದ ಮಹಿಳೆ ಠಾಣೆಗೆ ಬಂದು ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments