Select Your Language

Notifications

webdunia
webdunia
webdunia
webdunia

ಟೆಂಟಲ್ಲಿ ನೀಲಿ ಸಿನಿಮಾ ತೋರಿಸಿದ್ದು ಸಾಬೀತಾದ್ರೆ ನಿವೃತ್ತಿ- ಡಿಕೆಶಿ

ಟೆಂಟಲ್ಲಿ ನೀಲಿ ಸಿನಿಮಾ ತೋರಿಸಿದ್ದು ಸಾಬೀತಾದ್ರೆ ನಿವೃತ್ತಿ- ಡಿಕೆಶಿ
bangalore , ಬುಧವಾರ, 22 ನವೆಂಬರ್ 2023 (18:01 IST)
ಮಾಜಿ CM HD ಕುಮಾರಸ್ವಾಮಿ ಹೇಳಿರುವಂತೆ ಟೆಂಟಲ್ಲಿ ನೀಲಿ ಸಿನೆಮಾ ತೋರಿಸುವಂತಹ ಕೀಳು ಮಟ್ಟಕ್ಕೆ ಇಳಿದಿಲ್ಲ. ಅಂತಹದ್ದೇನಾದರೂ ನಾನು ಮಾಡಿದನ್ನು ಸಾಬೀತು ಪಡಿಸಿದರೆ ಈ ಕ್ಷಣವೇ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸವಾಲು ಹಾಕಿದ್ದಾರೆ.ಒಬ್ಬ ಮಾಜಿ ಮುಖ್ಯಮಂತ್ರಿಯ ಮಾತುಗಳಿಗೆ ತೂಕ, ಗೌರವ ಇರಬೇಕು. ಏನೇನೋ ಮಾತನಾಡಿದರೆ ಜನ ನೋಡಿ ನಗುತ್ತಾರೆ ಅಷ್ಟೆ ಎಂದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಯಾರಿಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ ಯೋಚನೆ ಮಾಡ್ತಿದ್ದೇವೆ- ಡಿಕೆ ಶಿವಕುಮಾರ್