Select Your Language

Notifications

webdunia
webdunia
webdunia
webdunia

ನಗರದಲ್ಲಿ ತುಂತುರು ಮಳೆ

ನಗರದಲ್ಲಿ  ತುಂತುರು ಮಳೆ
bangalore , ಗುರುವಾರ, 24 ನವೆಂಬರ್ 2022 (15:35 IST)
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಹಾಗೂ ತಮಿಳುನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ ಇಂದಿನಿಂದ ಶನಿವಾರದವರೆಗೆ ಕರ್ನಾಟಕದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಕರಾವಳಿಯ ಜಿಲ್ಲೆಗಳು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ಇಂದು ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರದ ವಿರೋಧ ವಾಟಾಳ್ ನಾಗರಾಜ್ ಕಿಡಿ