ಶೋರೂಮ್​​​ ಗಾಜಿನ ಬಾಗಿಲು ಪೀಸ್​​ ಪೀಸ್

Webdunia
ಗುರುವಾರ, 12 ಮೇ 2022 (19:24 IST)
ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿಯೇ ಮುಂದುವರೆದಿದೆ..ಪ್ರತಿ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟಕ್ಕೆ ಬೆಳೆ ಬೆಳೆದ ರೈತರು ಕಂಗಾಲಾಗಿ ಹೋಗಿದ್ದಾರೆ..ನಿನ್ನೆ ಕೊಪ್ಪಳದಲ್ಲಿ ಸುರಿದ ಗಾಳಿ ಮಳೆಗೆ ಶೋ ರೂಮ್​ ಗಾಜಿನ ಬಾಗಿಲೊಂದು ಬಿದ್ದು ಪುಡಿಪುಡಿಯಾಗಿದೆ.. ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿರುವ MRF ಟೈರ್​ ಶೋ ರೂಮ್​ನಲ್ಲಿ ಘಟನೆ ನಡೆದಿದೆ..ಭಾರಿ ಗಾಳಿ ಮಳೆ ಹಿನ್ನೆಲೆ ಶೋ ರೂಮ್ ಸಿಬ್ಬಂದಿ ಬಾಗಿಲು ಮುಚ್ಚಿದ್ದರು..ಆದ್ರೆ,   ಬಾಗಿಲು ಹಾಕಿದ ಕೆಲವೇ ನಿಮಿಷದಲ್ಲಿ ಭಾರಿ ಗಾಳಿ ಮಳೆಗೆ ಗಾಜಿನ ಬಾಗಿಲು ಬಿದ್ದು ಪೀಸ್​​ ಪೀಸ್ ಆಗಿದೆ.. ಈ ದೃಶ್ಯ ಶೋ ರೂಮ್​​​ನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳಾ ನೌಕರರಿಗೆ ಗುಡ್‌ನ್ಯೂಸ್‌: ಋತುಚಕ್ರ ರಜೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ: ಸಿಎಂ ಸಿದ್ದರಾಮಯ್ಯ

ಗುಮ್ಮಾಟಾಕಾರದ ಅಂಗನವಾಡಿ ನೋಟಕ್ಕೆ ಫಿದಾ ಆದ ಸಚಿವ ಪ್ರಿಯಾಂಕ್ ಖರ್ಗೆ

ನಡು ರಸ್ತೆಯಲ್ಲಿ ಖಾಸಗಿ ಅಂಗ ಪ್ರದರ್ಶಿಸಿದವನಿಗೆ ಪೊರಕೆ ಸೇವೆ ಮಾಡಿದ ಮಹಿಳೆ video

ಯಾವ ವೈದ್ಯರನ್ನು ನಂಬಬೇಕೋ ಗೊತ್ತಾಗದಂತಾಗಿದೆ : ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments