Daily Horoscope

ಶಾಸಕ ಶ್ರೀನಿವಾಸಗೌಡ ಪುತ್ರನ ಕಾರು ಅಪಘಾತ

Webdunia
ಶುಕ್ರವಾರ, 2 ಜುಲೈ 2021 (17:45 IST)
ಶಾಸಕ ಶ್ರೀನಿವಾಸ ಗೌಡ ಪುತ್ರ ಪ್ರಯಾಣಿಸುತ್ತಿದ್ದ ಕಾರು ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡ ಪುತ್ರನನ್ನು ಸ್ವತಃ ಶ್ರೀನಿವಾಸ ಗೌಡ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಚಿಕ್ಕಬಳ್ಳಾಪುರದ ಚಿಂತಾಮಣಿ ಬಳಿ ಗುರುವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದ್ದು, ಶ್ರೀನಿವಾಸಗೌಡ ಪುತ್ರ  ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿಂತಾಮಣಿಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ಬೀಚಗೊಂಡಹಳ್ಳಿ ಟೋಲ್ ಅಗ್ರಹಾರ ನಡುವೆ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವ ಮಂಜುನಾಥ್ ಅವರನ್ನು ಶಾಸಕರು ತಮ್ಮ ಕಾರಿನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments