Select Your Language

Notifications

webdunia
webdunia
webdunia
webdunia

ಸಿಎಂ ಬಿ.ಎಸ್ ಯಡಿಯೂರಪ್ಪರನ್ನು ಭೇಟಿ ಮಾಡಿದ ನಟಿ ಶೃತಿ

ಸಿಎಂ ಬಿ.ಎಸ್ ಯಡಿಯೂರಪ್ಪರನ್ನು ಭೇಟಿ ಮಾಡಿದ ನಟಿ ಶೃತಿ
ಬೆಂಗಳೂರು , ಸೋಮವಾರ, 27 ಜನವರಿ 2020 (10:40 IST)
ಬೆಂಗಳೂರು : ನಟಿ, ಪ್ರವಾಸೋದ್ಯಮ  ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶೃತಿ ಅವರು ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.

ಪ್ರವಾಸೋದ್ಯಮ  ಅಭಿವೃದ್ಧಿ ನಿಗಮದ ಅಧ್ಯಕ್ಷೆ ಯಾಗಿ ನಟಿ ಶೃತಿ ಅವರನ್ನು ನೇಮಕ ಮಾಡಲಾಗಿದೆ. ಈ  ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ತೆರಳಿದ ಶೃತಿ ಅವರು ಸಿಎಂ ಬಿಎಸ್ ವೈ ಅವರನ್ನು ಭೇಟಿ ಮಾಡಿ  ಧನ್ಯವಾದ ತಿಳಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಗ್ಯಾರೇಜ್ ನಲ್ಲಿ ನಿಲ್ಲಿಸಿದ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ