Webdunia - Bharat's app for daily news and videos

Install App

ಸಿಯಾಚಿನ್ ಪ್ರದೇಶ ಚೀನಾ ದೇಶದಲ್ಲಿದೆ ಎಂದು ಟ್ವೀಟ್ ಮಾಡಿದ ಸಿಎಂ

Webdunia
ಗುರುವಾರ, 22 ಡಿಸೆಂಬರ್ 2016 (16:14 IST)
ಭಾರತೀಯ ಸೈನಿಕರು ಪ್ರಾಣವನ್ನೇ ಪಣಕ್ಕಿಟ್ಟು ರಕ್ಷಿಸುತ್ತಿರುವ ಸಿಯಾಚಿನ್ ಪ್ರದೇಶ ಚೀನಾ ದೇಶದಲ್ಲಿದೆ ಎಂದು ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಜುಗರಕ್ಕೀಡಾದ ಕುರಿತು ವರದಿಯಾಗಿದೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‍ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ.
 
ಚೀನಾದ ಸಿಚಿವಾನ್ ಎಂಬ ಪ್ರಾಂತ್ಯದ ನಿಯೋಗವೊಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತ್ತು. ಬೆಂಗಳೂರಿನ ಮೂಲಸೌಕರ್ಯಗಳ ಅಭಿವೃದ್ಧಿ ಕುರಿತು ಸಿಎಂ ಸಿದ್ದರಾಮಯ್ಯ ಚೀನಾ ನಿಯೋಗದೊಂದಿಗೆ ಚರ್ಚೆ ನಡೆಸಿದ್ದರು. 
 
ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಸಿಬ್ಬಂದಿ ಸಭೆಯ ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದು, ಸಿಚುವಾನ್ ಎಂದು ಬರೆಯುವ ಬದಲು ಸಿಯಾಚಿನ್ ಎಂದು ಬರೆದು ಎಡವಟ್ಟು ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ.
 
ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾದ ನಂತರ ಸಿಎಂ ಮಾಧ್ಯಮ ವಿಭಾಗದ ಸಿಬ್ಬಂದಿ ಟ್ವೀಟ್‌ನ್ನು ತೆಗೆದು ಹಾಕಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments