ಸಾಲುಮರದ ತಿಮ್ಮಕ್ಕಗೆ ಅನಾರೋಗ್ಯ ; ಆಸ್ಪತ್ರೆಗೆ ದಾಖಲು

Webdunia
ಶನಿವಾರ, 23 ಮೇ 2020 (12:11 IST)
ಅನಾರೋಗ್ಯದ ಹಿನ್ನಲೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಪದ್ಮಶ್ರೀ ‌ಸಾಲುಮರದ ತಿಮ್ಮಕ್ಕ ಅವರನ್ನು ಜಿಲ್ಲಾಧಿಕಾರಿ ಭೇಟಿ ಮಾಡಿದ್ದಾರೆ.

‌ಹಾಸನ ನಗರದ ಮಣಿ‌‌ಸೂಪರ್ ಸ್ಪೇಷಲಿಟಿಸ್  ಆಸ್ಪತ್ರೆಯಲ್ಲಿ ಪದ್ಮಶ್ರೀ ‌ಸಾಲುಮರದ ತಿಮ್ಮಕ್ಕ ಚಿಕಿತ್ಸೆಗೆ ದಾಖಲಾಗಿದ್ದಾರೆ.
ವಯೋ ಸಹಜ  ಕಾಯಿಲೆಯಿಂದ‌ ಬಳಲುತ್ತಿರುವ ಸಾಲು ‌ಮರದ‌ ತಿಮ್ಮಕ್ಕ‌ ಅವರು ಬೇಗ ಗುಣಮುಖರಾಗಲಿ‌ ಎಂದು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಹಾರೈಸಿದರು.

ಸಮಾಜಕ್ಕೆ ವೃಕ್ಷಮಾತೆಯ‌  ಕೊಡುಗೆ ಅಪಾರವಾಗಿದೆ.‌ ಇವರ ಆರೋಗ್ಯ ಸೇವೆಗೆ  ಜಿಲ್ಲಾಡಳಿತ ‌ಸಿದ್ಧವಿರುತ್ತದೆ  ಎಂದು ಜಿಲ್ಲಾಧಿಕಾರಿ ಹೇಳಿದರು.

ಸಾಲುಮರದ ತಿಮ್ಮಕ್ಕ ಅವರ ಅರೋಗ್ಯ ಸುಧಾರಣೆಗೆ ವಿಶೇಷ ಗಮನ ಹರಿಸುವಂತೆ  ಆಸ್ಪತ್ರೆ ಮುಖ್ಯಸ್ಥರಾದ ಡಾ. ಮಣಿ ಅವರಿಗೆ  ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫುಟ್ಪಾತ್ ತೆರವುಗೊಳಿಸುತ್ತಿದ್ದ ಜಿಬಿಎ ಅಧಿಕಾರಿಗಳಿಂದ ಶಿವಾಜಿನಗರದಲ್ಲಿ ಕೈಗೆ ಸಿಕ್ಕ ವಸ್ತುಗಳಿಂದ ದಾಳಿ Video

ಜು 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಆರ್‌ಎಸ್‌ಎಸ್‌ ಬಗ್ಗೆ ಅವಹೇಳನಕಾರಿ ಪೋಸ್ಟ್‌: ಪ್ರಿಯಾಂಕ್‌ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಮಹತ್ವದ ಸೂಚನೆ

Karnataka Weather: ಇಂದು ಸಂಜೆ ಬಳಿಕ ಈ ನಗರದಲ್ಲಿ ಭಾರೀ ಮಳೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಯಾಕೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ Video

ಮುಂದಿನ ಸುದ್ದಿ
Show comments