ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿದ್ದಗಂಗಾ ಶ್ರೀ

Webdunia
ಶುಕ್ರವಾರ, 22 ಸೆಪ್ಟಂಬರ್ 2017 (11:21 IST)
ಬೆಂಗಳೂರು: ಜ್ವರ, ಗಂಟಲು ನೋವಿನಿಂದ ಬಳಲುತ್ತಿದ್ದ ನಡೆದಾಡುವ ದೇವರು, ಸಿದ್ಧಗಂಗಾ ಶ್ರೀಗಳನ್ನು ಗುಣಮುಖರಾದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

 
ಅನಾರೋಗ್ಯ ಹಿನ್ನಲೆಯಲ್ಲಿ ಶತಾಯುಷಿ ಶ್ರೀಗಳನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಚಿಕಿತ್ಸೆಯ ನಂತರ ಇದೀಗ ಶ್ರೀಗಳನ್ನು ಬಿಡುಗಡೆ ಮಾಡಲಾಗಿದೆ.

ಇದೀಗ ಶ್ರೀಗಳ ಆರೋಗ್ಯ ಸಂಪೂರ್ಣ ಸುಧಾರಿಸಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರ ತಂಡ ಹೇಳಿದೆ. ಬಿಜಿಎಸ್ ಆಸ್ಪತ್ರೆಯ ಡಾ. ರವೀಂದ್ರ ನೇತೃತ್ವದ ವೈದ್ಯರ ತಂಡ ಶ್ರೀಗಳಿಗೆ ಚಿಕಿತ್ಸೆ ನೀಡಿತ್ತು. ಕೆಲವು ತಿಂಗಳುಗಳ ಹಿಂದೆ ಕೂಡಾ ಶ್ರೀಗಳು ಆರೋಗ್ಯ ಸಮಸ್ಯೆ ಹಿನ್ನಲೆಯಲ್ಲಿ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಇದನ್ನೂ ಓದಿ.. ರಜನೀಕಾಂತ್ ಮತ್ತು ಕಮಲ್ ಹಾಸನ್ ರ ಈ ರಹಸ್ಯ ಔಟ್!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೀಕ್ಷೆಯಿಂದಾಗಿ ಮಕ್ಕಳ ಕಲಿಕೆಗೆ ಭಾರೀ ಪೆಟ್ಟು: ವಿಜಯೇಂದ್ರ ಆಕ್ರೋಶ

ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ತಾಯಿ, ಪತಿಯ ಈ ಬೆದರಿಕೆಯೇ ಕಾರಣವಾಯಿತೇ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಐಷರಾಮಿ ಕಾರಿಗೆ ಬೇಡಿಕೆಯಿಟ್ಟ ಮಗ, ಕಬ್ಬಿಣದ ಸರಳಿನಿಂದ ಹೊಡೆದ ಅಪ್ಪನ ವಿರುದ್ಧ ಬಿತ್ತು ದೊಡ್ಡ ಕೇಸ್

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments