`ಭಾರತರತ್ನ’ಕ್ಕಾಗಿ ಶ್ರೀಗಳು ಮಾತು ಬದಲಿಸಿದ್ದಾರೆ: ಮಾತೆ ಮಹಾದೇವಿ

Webdunia
ಬುಧವಾರ, 13 ಸೆಪ್ಟಂಬರ್ 2017 (18:21 IST)
ಬಾಗಲಕೋಟೆ: ಸಿದ್ದಗಂಗಾ ಶ್ರೀಗಳು `ಭಾರತರತ್ನ’ಕ್ಕಾಗಿ ಮಾತು ಬದಲಿಸಬಾರದು ಎಂದು ಶ್ರೀಗಳ ವಿರುದ್ಧ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳಿಗೆ ವಯಸ್ಸಾಗಿದೆ.  ಅವರಿಗೆ ನೆನಪಿನ ಶಕ್ತಿ ಉಳಿದಿಲ್ಲ. ಬೇಲಿಮಠದ ಶ್ರೀಗಳನ್ನು ನೀವು ಯಾರು ಎಂದು ಕೇಳಿದ್ದರು. ಇದನ್ನೇ ಬಿ.ಎಸ್.ಯಡಿಯೂರಪ್ಪ, ವಿ.ಸೋಮಣ್ಣ ಸೇರಿದಂತೆ ಮತ್ತಿತರರು ಇದನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಎಂ.ಬಿ.ಪಾಟೀಲರ ಬಳಿ ಸ್ವತಂತ್ರ ಧರ್ಮದ ಬಗ್ಗೆ ಹೇಳಿದ್ದಾರೆ. ಇದಾದ ನಂತರ ಮಠದಿಂದ ಎರಡು ಪತ್ರ ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಶ್ರೀಗಳು ಕೇವಲ ಪ್ರಶಸ್ತಿಗಾಗಿ ಸ್ವಾಮೀಜಿ ಮಾತು ತಿರುಗಿಸಬಾರದು. ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಕೊಡಿಸುವ ಆಮಿಷ ಒಡ್ಡಲಾಗಿದೆ. ಭಾರತರತ್ನ ಆಮಿಷದ ಕುರಿತು ಖಚಿತ ಮಾಹಿತಿ ಬಂದಿದೆ. ಶೀಘ್ರದಲ್ಲಿಯೇ ನಾವು ಇದನ್ನು ಸಾಬೀತು ಮಾಡುತ್ತೇವೆ ಎಂದು ಮಾತೆ ಮಹಾದೇವಿ ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಮಾಸ್ಟರ್ ಸ್ಟ್ರೋಕ್

ಬೆಂಗಳೂರು ಸೇರಿದಂತೆ ದೇಶದ ಹಲವೆಡೆ 200ಕ್ಕೂ ಅಧಿಕ ಇಂಡಿಗೋ ವಿಮಾನ ಹಾರಾಟ ರದ್ದು, ಇಲ್ಲಿದೆ ಮಾಹಿತಿ

ನಾವು ಮನೆಗೆ ಟೈಮೇ ಕೊಡಲ್ಲ, ನನ್ನ ಮಕ್ಳು ಮಾಡಿದ ಸಾಧನೆ ನಾನು ಮಾಡಿರಲಿಲ್ಲ: ಡಿಕೆ ಶಿವಕುಮಾರ್

ದ್ವೇಷ ಭಾಷಣ ಮಸೂದೆಯು ಬಿಜೆಪಿಯ ಟಾರ್ಗೆಟ್‌ಗೆ ಅಲ್ಲ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು

ಕರ್ನಾಟಕದಲ್ಲಿ ಶೇ 63 ರಷ್ಟು ಭ್ರಷ್ಟಾಚಾರವಾಗುತ್ತಿದೆ ಎಂದ ನ್ಯಾ ವೀರಪ್ಪ: ಏನು ಹೇಳ್ತೀರಿ ಎಂದ ಅಶೋಕ್

ಮುಂದಿನ ಸುದ್ದಿ
Show comments