ಸಿದ್ಧಗಂಗಾ ಶ್ರೀಗಳ ಹೆಲ್ತ್ ಬುಲೆಟಿನ್ ಹೀಗಿದೆ...!

Webdunia
ಮಂಗಳವಾರ, 15 ಜನವರಿ 2019 (17:40 IST)
ತುಮಕೂರು ಸಿದ್ಧಗಂಗಾ ಶ್ರೀಗಳ ಆರೋಗ್ಯ ನಿರೀಕ್ಷಿತ ಮಟ್ಟದಲ್ಲಿ ಚೇತರಿಕೆ ಆಗಿಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿಕೆ ನೀಡಿದ್ದಾರೆ.

ಶ್ರೀಗಳ ಆರೋಗ್ಯ ನಿರೀಕ್ಷಿತ ಮಟ್ಟದಲ್ಲಿ ಚೇತರಿಕೆ ಆಗಿಲ್ಲ. ಆದರೂ ಪಲ್ಸ್, ಬಿ.ಪಿ. ಸೇರಿದಂತೆ ಇತರ ಪ್ಯಾರಾಮೀಟರ್ಸ್ ಸ್ಥಿತರವಾಗಿವೆ. ಪದೇ ಪದೇ ಶ್ವಾಸಕೋಶದಲ್ಲಿ ನೀರು ತುಂಬಿಕೊಳ್ಳುತ್ತಿದೆ. ಪ್ರೋಟಿನ್ ಅಂಶ ಕಡಿಮೆ ಇರುವುದರಿಂದ  ಹೀಗಾಗುತ್ತದೆ ಎಂದರು.

ಆಲ್ಬಮಿನ್ ಅಂಶ ಹೆಚ್ಚಳವಾಗುವ ಔಷಧ ನೀಡಲಾಗಿದೆ. ಈ ಔಷಧ ಶ್ರೀಗಳ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರಿದೆ ಎಂದ ಅವರು, ಹೆಚ್ಚಿನ ಪ್ರಮಾಣದಲ್ಲಿ ಅಲ್ಬಮಿನ್ ಕೊಡುವುದನ್ನು ನಿಲ್ಲಿಸಿದ್ದೇವೆ. ಶ್ರೀಗಳು ಕಣ್ಣು ಬಿಟ್ಟು‌ನೋಡುತಿದ್ದಾರೆ. ಕೈ ಕಾಲನ್ನು ಚಲನ ಮಾಡುತ್ತಿದ್ದಾರೆ. ಮಠಕ್ಕೆ ಸ್ಥಳಾಂತರ ಮಾಡುವ ಬಗ್ಗೆ ನಾಳೆ‌ ನಿರ್ಧಾರವಾಗಲಿದೆ.

ಕಿರಿಯ ಶ್ರೀಗಳ ನೇತೃತ್ವದಲ್ಲಿ ನಾಳೆ‌ ಸಭೆ ನಡೆಯಲಿದೆ. ಸಭೆ ಬಳಿಕ ‌ಶಿಫ್ಟ್ ಮಾಡುವ ಬಗ್ಗೆ ‌ನಿರ್ಧಾರ ಹೊರಬೀಳಲಿದೆ ಎಂದು ವೈದ್ಯರು ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿ ಫೈಟ್ ನಿವಾರಣೆಗೆ ಹೈಕಮಾಂಡ್ ಅಖಾಡಕ್ಕೆ: ಈಗೆಲ್ಲಿದ್ದಾರೆ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಗೆ ಪಟ್ಟ ಕಟ್ಟಲು ಕೈ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ

ಎಲ್ಲಾ ಹೈಕಮಾಂಡ್ ನಿರ್ಧರಿಸುತ್ತದೆ ಎಂದ ಮಲ್ಲಿಕಾರ್ಜುನ ಖರ್ಗೆ: ಹಾಗಿದ್ರೆ ನೀವ್ಯಾರು ಎಂದು ಪ್ರಶ್ನಿಸಿದ ಪಬ್ಲಿಕ್

Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ಮುಂದಿನ ಸುದ್ದಿ
Show comments