‘ಮರಿ ಟಿಪ್ಪುಗಳನ್ನು ಹುಟ್ಟು ಹಾಕಿದ ಸಿದ್ದರಾಮಯ್ಯ’

Webdunia
ಬುಧವಾರ, 25 ಡಿಸೆಂಬರ್ 2019 (18:57 IST)
ಪೌರತ್ವ ತಿದ್ದುಪಡಿ ಕಾಯ್ದೆಯು ದೇಶದ ಜನರ ಪೌರತ್ವವನ್ನು ಕಿತ್ತುಕೊಳ್ಳುವುದಿಲ್ಲ. ಅಷ್ಟೇ ಅಲ್ಲದೆ, ಇಲ್ಲಿನ ನಾಗರಿಕರಿಗೂ, ರಾಷ್ಟ್ರೀಯ ಪೌರತ್ವ ಕಾಯ್ದೆಗೂ ಯಾವುದೇ ಸಂಬಂಧವಿಲ್ಲ. ಆದರೆ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡರು ಪ್ರಚೋದನೆ ನೀಡ್ತಿದ್ದಾರೆ.

ಹೀಗಂತ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಬುದ್ಧಿಜೀವಿಗಳು ಮಾಡುತ್ತಿರುವ ಪ್ರಚೋದನಕಾರಿ ಹೇಳಿಕೆ ಖಂಡನೀಯ ಅಂತ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
 

ಮಂಗಳೂರು ಗಲಭೆಯ ವಿಡಿಯೋ ಬಿಡುಗಡೆ ಕುರಿತು ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯನವರು ಪೊಲೀಸರ ಮೇಲೆ ಸುಖಾಸುಮ್ಮನೆ ಅಪವಾದ ಮಾಡುವುದು ಸರಿಯಲ್ಲ. ಈ ವಿಷಯದಲ್ಲಿ ಮಾಧ್ಯಮ ಪ್ರತಿನಿಧಿಗಳು ಮಾಡಿರುವ ಕಾರ್ಯ ಶ್ಲಾಘನೀಯ. ಪೌರತ್ವ ಕಾಯ್ದೆ ನೋಂದಣಿ ಕುರಿತಂತೆ ಕೇಂದ್ರ ಸರ್ಕಾರ ತನ್ನ ಸ್ಪಷ್ಟವಾದ ನಿಲುವು ಜಾರಿಗೆ ತಂದಿಲ್ಲಾ ಅಂತ ಸ್ಪಷ್ಟಪಡಿಸಿದರು.

ಪುಂಡ ಪೋಕರಿಗಳಿರುವ ಮತಾಂತರ ಸಂಘಟನೆಗಳ ಮೇಲಿರುವ 1600 ಕೇಸ್‌ಗಳನ್ನ  ಸಿದ್ದರಾಮಯ್ಯ ಸಿಎಂ ಇದ್ದಾಗ ತೆಗೆದು ಹಾಕಿದ್ದರು. ನಂತರ 144 ಜಾರಿ ಮಾಡಿ ಟಿಪ್ಪು ಜಯಂತಿ ಆಚರಣೆ ಮಾಡಿ, ಮರಿ ಟಿಪ್ಪುಗಳನ್ನು ಹುಟ್ಟು ಹಾಕುವಂತೆ ಮಾಡಿದ್ದು ಸಿದ್ದರಾಮಯ್ಯನವರು ಎಂದು ದೂರಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

ಮುಂದಿನ ಸುದ್ದಿ
Show comments