Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ – ಖರ್ಗೆ ಭೇಟಿ : ಡಿಕೆಶಿಗೆ ಭರ್ಜರಿ ಟಾಂಗ್

ಸಿದ್ದರಾಮಯ್ಯ
ಕಾಂಗ್ರೆಸ್ ನಲ್ಲಿ ಕೆಪಿಸಿಸಿ, ಕಾರ್ಯಾಧ್ಯಕ್ಷರ ಗದ್ದುಗೆ ಗುದ್ದಾಟ ಆಂತರಿಕವಾಗಿ ಮುಂದುವರಿದಿರುವಂತೆ ಇದೀಗ ಪ್ರಮುಖ ನಾಯಕರು ಭೇಟಿ ಮಾಡಿರೋದು ಚರ್ಚೆ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಲ್ಲಿ ಮಹತ್ವದ ವಿಷಯಗಳು ಚರ್ಚೆಯಾಗಿವೆ.

ಮೂಲ ಕಾಂಗ್ರೆಸ್ಸಿಗರಾದ ಖರ್ಗೆಯವರನ್ನು ಸಿದ್ದರಾಮಯ್ಯ ಭೇಟಿ ಮಾಡಿ ಪಕ್ಷದ ಬೆಳವಣಿಗೆ ಬಗ್ಗೆ ಮಾತನಾಡಿರೋದು ಕುತೂಹಲ ಹೆಚ್ಚುವಂತೆ ಮಾಡಿದೆ.
webdunia

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಹೆಸರು ಕೇಳಿಬರುತ್ತಿರುವ ನಡುವೆಯೇ ಉಭಯ ನಾಯಕರ ಭೇಟಿ ಕೈ ಪಾಳೆಯದಲ್ಲಿ ಸಂಚಲನ ಸೃಷ್ಟಿ ಮಾಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಗಳ ಜೊತೆ ಬೆತ್ತಲಾಗಿ ಮಲಗಿದ್ದ ಅಳಿಯನಿಗೆ ಗೋರಿ ತೋಡಿದ ಮಾವ