ಆರೋಗ್ಯ ,ವೈದ್ಯಕೀಯ ಶಿಕ್ಷಣ ಸಚಿವರು ಕೊರೊನಾ ಬಗ್ಗೆ ಮಾಹಿತಿ ನೀಡ್ತಿಲ್ಲ-ಸಿದ್ದರಾಮಯ್ಯ ಆರೋಪ

Webdunia
ಶುಕ್ರವಾರ, 13 ಮಾರ್ಚ್ 2020 (11:47 IST)
ಬೆಂಗಳೂರು : ಕಲಬುರಗಿಯಲ್ಲಿ ಕೊರೊನಾಗೆ ವೃದ್ದ ಬಲಿಯಾಗಿದ್ದು, ಇದರಿಂದ ರಾಜ್ಯದಲ್ಲಿರುವ ಜನತೆ ಆತಂಕದಲ್ಲಿದ್ದಾರೆ. ಆದರೆ ಸರ್ಕಾರ ಮಾತ್ರ ಸರಿಯಾದ ಮಾಹಿತಿ ಕೊಟ್ಟಿಲ್ಲ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.


ಸರ್ಕಾರ ಅತ್ಯಂತ ಜಾಗರೂಕತೆಯಿಂದ ಕೆಲಸ ಮಾಡಬೇಕು. ಆರೋಗ್ಯ ವೈದ್ಯಕೀಯ ಶಿಕ್ಷಣ ಸಚಿವರು ಮಾಹಿತಿ ನೀಡ್ತಿಲ್ಲ, ಕೊರೊನಾ ಸಂಬಂಧ ಸರಿಯಾದ ಮಾಹಿತಿ ನೀಡ್ತಿಲ್ಲ. ವೈದ್ಯರ ಜತೆ ಸಂಪರ್ಕ ಇದ್ದಂತೆ ಕಾಣಿಸುವುದಿಲ್ಲ. ಅಧಿಕಾರಿಗಳ ಜತೆಯೂ ಅವರು ಸಭೆ ಮಾಡಿದಂತೆ ಕಾಣದತಿಲ್ಲ ಎಂದು ಡಾ.ಸುಧಾಕರ್, ಶ್ರೀರಾಮುಲು ವಿರುದ್ಧ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.


ರಾಜ್ಯದಲ್ಲಿ ಕೊರೊನಾ ಸಂಬಂಧ ಲ್ಯಾಬ್ ತೆರೆಯಬೇಕು. ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲವೆಂದು ಕಾಣ್ತಿದೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಸಿಗರೇಟ್ ಕಿಡಿಯಿಂದ ಭಸ್ಮವಾಯಿತು 7 ಗೂಡಂಗಡಿಗಳು

ಪ್ರಧಾನಿ ಮೋದಿ ಉಡುಪಿಗೆ ಬರುತ್ತಿದ್ದಂತೇ ಸಚಿವ ದಿನೇಶ್ ಗುಂಡೂರಾವ್ ಮೂಲಕ ಸಿದ್ದರಾಮಯ್ಯ ತಲುಪಿಸಿದ್ದೇನು

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

ಮುಂದಿನ ಸುದ್ದಿ
Show comments