ಬಿಜೆಪಿಗೆ ಚುನಾವಣೆ ಸೋಲಿನ ಭೀತಿ, ಹತಾಶೆ ಕಾಡುತ್ತಿದೆ: ಸಿಎಂ

Webdunia
ಸೋಮವಾರ, 30 ಅಕ್ಟೋಬರ್ 2017 (17:41 IST)
ಬಿಜೆಪಿ ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಸೋಲು ಮತ್ತು ಹತಾಶೆಯ ಸಂಕೇತವಾಗಿದೆ. ತಾವು ಪ್ರಬಲ ನಾಯಕರಾಗಿ ಹೊರಹೊಮ್ಮಿದ್ದರಿಂದ ತಮ್ಮನ್ನು ಗುರಿಯಾಗಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.   
ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆಗೆ ಚುನಾವಣೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಅಧಿಕಾರರೂಢ ಪಕ್ಷವಾದ ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಾಯಕರ ನಡುವೆ ಆರೋಪ, ಪ್ರತ್ಯಾರೋಪಗಳ ಸುರಿಮಳೆ ಆರಂಭವಾಗಿದೆ. 
 
ಕಾಂಗ್ರೆಸ್ ಸರಕಾರ ನಾಲ್ಕು ವರ್ಷಗಳ ಅವಧಿಯಲ್ಲಿ ಪಾರದರ್ಶಕವಾಗಿ ಅಡಳಿತ ನಡೆಸಿದೆ. ರೈತಪರ, ಜನಪರ, ಶೋಷಿತರ ಪರವಾಗಿ ಕಾರ್ಯನಿರ್ವಹಿಸಿದೆ. ಸರಕಾರದ ಜನಪ್ರಿಯತೆಯನ್ನು ಸಹಿಸಿದ ಬಿಜೆಪಿ ನಮ್ಮ ವಿರುದ್ಧ ಭ್ರಷ್ಟಾಚಾರ ಸೇರಿದಂತೆ ಹಲವು ಆರೋಪಗಳನ್ನು ಮಾಡುತ್ತಿದೆ ಎಂದು ಗುಡುಗಿದ್ದಾರೆ. 
 
ಕಳೆದ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಸರಕಾರ ಈಡೇರಿಸಿದ್ದರಿಂದ ರಾಜ್ಯದ ಜನತೆ ಮತ್ತೊಮ್ಮೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿ ಎಂದು ಆಶೀರ್ವದಿಸುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೆಜಿಲ್ ಮಾಡೆಲ್ ನಿಂದ ವೋಟ್ ಎಂದ ರಾಹುಲ್ ಗಾಂಧಿ: ಇಟೆಲಿ ಮಹಿಳೆಯೂ ಮಾಡಿಲ್ವಾ ಎಂದ ಬಿಜೆಪಿ

ಬಿಹಾರದಲ್ಲಿ ಮೊದಲ ಹಂತದ ಮತದಾನ ಶುರು: ಪ್ರಧಾನಿ ಮೋದಿ ಮಾಡಿದ ಮನವಿಯೇನು

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಇಲ್ಲಿದೆ ವಿವರ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments