ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಕೇಳಿ ನಿರ್ಣಯ ವಾಪಸ್ ಪಡೆಯಲಿ-ಮಾಜಿ ಸಿಎಂ ಯಡಿಯೂರಪ್ಪ

Webdunia
ಶನಿವಾರ, 25 ನವೆಂಬರ್ 2023 (15:22 IST)
ಮುಖ್ಯಮಂತ್ರಿಗಳು ಡಿಕೆಶಿ ಅವರ ಸಿಬಿಐ ಕೇಸ್ ವಾಪಸ್ ಪಡೆದಿದ್ದಾರೆ.ಈ ಹಿಂದೆ ಎಜಿ ಒಪ್ಪಿಗೆ ಇಲ್ಲದೇ ಬಿಜೆಪಿಯವ್ರು ಕಾನೂನು ಬಾಹಿರವಾಗಿ ಅನುಮತಿ ಕೊಟ್ಟಿದ್ರು ಅಂತ ಆರೋಪಿಸಿದ್ದಾರೆ.ಆದರೆ ವಾಸ್ತವ ಸ್ಥಿತಿ ಇಡಿಯವ್ರು  ಸಿಬಿಐಗೆ ಕೇಸ್ ಕೊಡಿ ಅಂತ ಪತ್ರ ಬರೆದಿದ್ದರು.ಹಾಗಾಗಿ ನಾವು ಪ್ರಕರಣ ಸಿಬಿಐಗೆ ಕೊಟ್ಟಿದ್ದೆವು ಎಂದು ಇಡಿ ಬರೆದಿದ್ದ ಪತ್ರ ಯಡಿಯೂರಪ್ಪ ಓದಿದ್ದಾರೆ.
 
ಸಿದ್ದರಾಮಯ್ಯ ಅವರು ಹಿಂದಿನ ಸರ್ಕಾರದ ಕಾನೂನು ಬಾಹಿರ ಆದೇಶ ವಾಪಸ್ ಪಡೆದಿದ್ದೇವೆ ಅಂದಿದ್ದಾರೆ.ಇದು ವಾಸ್ತವಿಕ ಅಂಶ ಅಲ್ಲ.ಡಿಕೆಶಿ ಅವರನ್ನು ರಕ್ಷಣೆ ಮಾಡಲು ಸಿದ್ದರಾಮಯ್ಯ ಈ ನಿರ್ಧಾರ ತಗೊಂಡಿದ್ದಾರೆ.ನಾವು ಎಜಿ ಅಭಿಪ್ರಾಯ ಪಡೆದೇ ಸಿಬಿಐಗೆ ಪ್ರಕರಣ ಕೊಟ್ಟಿದ್ದೆವು.ಅಧಿವೇಶನದಲ್ಲಿ ಇನ್ನಷ್ಟು ದಾಖಲೆಗಳನ್ನು ಇಟ್ಟು ಇದರ ಬಗ್ಗೆ ಚರ್ಚೆ ಮಾಡ್ತೇವೆ.ಡಿಕೆಶಿ ಇದನ್ನು ಹೈಕೋರ್ಟ್ ನಲ್ಲಿ ಪ್ರಸ್ತಾಪಿಸಿದ್ರು.ಹೈಕೋರ್ಟ್ ಇದನ್ನು ತಳ್ಳಿ ಹಾಕಿತ್ತು.ಡಿಕೆಶಿ ಅವರನ್ನು ಸಿಬಿಐ ಕೇಸ್ ನಿಂದ ರಕ್ಷಿಸಲು ಈ ನಿರ್ಧಾರ ತಗೊಂಡಿದ್ದಾರೆ.

ಸಿದ್ದರಾಮಯ್ಯ ಮಾಡಿದ ಕೆಲಸ ಅಕ್ಷಮ್ಯ ಅಪರಾಧ.ಕಾನೂನು ಬಾಹಿರವಾಗಿ ಡಿಕೆಶಿ ಉಳಿಸಲು ಈ ಕೆಲಸವನ್ನು ಸಿಎಂ ಮಾಡಬಾರದಾಗಿತ್ತು.ಈಗಲಾದರೂ ಸರ್ಕಾರ ತನ್ನ ನಿರ್ಣಯ ವಾಪಸ್ ಪಡೆಯಲಿ,ರಾಜ್ಯದ ಜನ ಇದನ್ನು ಕ್ಷಮಿಸಲ್ಲ.ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಕೇಳಿ ನಿರ್ಣಯ ವಾಪಸ್ ಪಡೆಯಲಿ ಎಂದು ಯಡಿಯೂರಪ್ಪ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Today Weather: ರಾಜ್ಯದ ಈ ಭಾಗದಲ್ಲಿ ಇಂದು ಮಳೆಯಾಗಲಿದೆ

ಆಹಾರ ಅರಸಿ ಬಂದು ನೀರಿದ್ದ ಬಾವಿಗೆ ಬಿದ್ದ ನಾಲ್ಕು ಆನೆಗಳು, ತನ್ನ ಮಗು ರಕ್ಷಣೆಗೆ ತಾಯಿ ಆನೆ ಪರದಾಟ

ನಿಜಜೀವನದಲ್ಲೂ ನಾಯಕನಂತೆ ಬದುಕಬೇಕು, ಪರೋಕ್ಷವಾಗಿ ದರ್ಶನ್‌ಗೆ ಬುದ್ದಿಮಾತು ಹೇಳಿದ್ರಾ ಸಿಎಂ

ಬಿಹಾರದಲ್ಲಾಡಿದ ಮಾತು ತಮಿಳುನಾಡಿನಲ್ಲಿ ಹೇಳಲು ಮೋದಿಗೆ ಧೈರ್ಯವಿದೆಯೇ: ಸ್ಟಾಲಿನ್ ಸವಾಲು

ದೆಹಲಿ ಝೂನಲ್ಲಿದ್ದ ಆಫ್ರಿಕನ್ ಆನೆ ವೈರಲ್ ಸೋಂಕಿನಿಂದ ಸಾವು, ಹೆಚ್ಚಿದ ಆತಂಕ

ಮುಂದಿನ ಸುದ್ದಿ
Show comments