Publish Date: Fri, 15 Dec 2017 (19:29 IST)
Updated Date: Fri, 15 Dec 2017 (19:31 IST)
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರದ್ದು ಯಾವಾಗಲೂ ಹಿಟ್ ಆ್ಯಂಡ್ ರನ್ ಕೇಸ್. ಅವರು ಯಾವ ದಾಖಲೆಯನ್ನೂ ಬಿಡುಗಡೆ ಮಾಡುವುದಿಲ್ಲ ಮುಖ್ಯಮಂತ್ರಿ ಸಿದ್ದರಾಮಯ‌್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಗುಜರಾತ್ ಚುನಾವಣೆಯ ಮತ ಎಣಿಕೆಯ ನಂತರ ದೊಡ್ಡ ಹಗರಣದ ದಾಖಲೆ ಬಿಡುಗಡೆ ಮಾಡುವುದಾಗಿ ಕುಮಾರಸ್ವಾಮಿ ಅವರು ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ಈ ರೀತಿ ಹೇಳಿದ್ದಾರೆ.
ಅಕ್ರಮ ಅದಿರು ಸಾಗಣೆ ಸಂಬಂಧಪಟ್ಟಂತೆ ದಾಖಲೆ ಬಿಡುಗಡೆ ಮಾಡುವುದಾಗಿ ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.