ನರೇಂದ್ರ ಮೋದಿಗೆ ಸವಾಲ್ - ಲಕ್ಷ ಕೋಟಿ ಪರಿಹಾರ ಕೇಳಿದ ಸಿದ್ದರಾಮಯ್ಯ

Webdunia
ಮಂಗಳವಾರ, 7 ಜನವರಿ 2020 (13:48 IST)

ನೆರೆ ಪರಿಹಾರ ಎರಡನೇ ಹಂತದಲ್ಲಿ ಬಿಡುಗಡೆ ಮಾಡಿರೋ ಪ್ರಧಾನಿಗೆ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸವಾಲ್ ಹಾಕಿದ್ದಾರೆ.
 

ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ನೆರೆ ಹಾನಿ ಪ್ರಮಾಣ 1 ಲಕ್ಷ ಕೋಟಿಗಿಂತ ಹೆಚ್ಚಿದೆ. ರಾಜ್ಯ ಸರಕಾರ ಪರಿಹಾರವಾಗಿ ಕೇಳಿದ್ದು 38 ಸಾವಿರ ಕೋಟಿ. ಆದರೆ ಉಳಿದ ಪರಿಹಾರ ಹಣ ಬರೋದು ಯಾವಾಗ ಅಂತ ಕೇಂದ್ರ ಸರಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕೇಳಿದ್ದಾರೆ.

ಮೊದಲ ಹಾಗೂ ಎರಡನೇ ಹಂತದಲ್ಲಿ ಈವರೆಗೆ 3,069 ಕೋಟಿ ಬಂದಿದೆ. ಆದರೆ ಸಿಎಂ ಕೇಳಿರೋ ಪರಿಹಾರ ಹಣವನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಒತ್ತಾಯ ಮಾಡಿದ್ದಾರೆ.

ನೆರೆ ಪರಿಹಾರ ಬಿಡುಗಡೆ ಮಾಡಿರೋ ಪ್ರಧಾನಿಗೆ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments