Daily Horoscope
✕

ಇಂದಿನಿಂದ 2 ದಿನಗಳ ಕಾಲ ಸಿದ್ದರಾಮಯ್ಯ ಬಾದಾಮಿ ಪ್ರವಾಸ

Webdunia
ಶನಿವಾರ, 12 ಡಿಸೆಂಬರ್ 2020 (10:52 IST)
ಬೆಂಗಳೂರು : ಇಂದಿನಿಂದ 2 ದಿನಗಳ ಕಾಲ ವಿಪಕ್ಷ ನಾಯಕ ಸಿದ್ದರಾಮಯ್ಯ  ಅವರು ಬಾದಾಮಿ ಪ್ರವಾಸ ಕೈಗೊಂಡಿದ್ದಾರೆ.

ಬೆಳಿಗ್ಗೆ 11ಕ್ಕೆ ಬಾದಾಮಿಗೆ ಆಗಮಿಸಲಿರುವ ಸಿದ್ದರಾಮಯ್ಯ ಅವರು  ಬಾದಾಮಿ ತಹಶೀಲ್ದಾರ್ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 12ಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಜತೆ ಸಿದ್ದರಾಮಯ್ಯ  ಸಭೆ ಮಾಡಲಿದ್ದಾರೆ. ಇಂದು ಬಾದಾಮಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಗುಳ್ಳೇದಗುಡ್ಡದಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಹಾಲಿನ ದರ ಬೆನ್ನಲ್ಲೇ ಜನರು ಹೆಚ್ಚು ಬಳಸುವ ಇದೂ ಇನ್ನು ದುಬಾರಿ: ಫ್ರೀ ಗ್ಯಾರಂಟಿ ಕೊಟ್ಟಿದ್ದಕ್ಕೆ ನಮಗೇಕೆ ಬರೆ ಎಂದ ಜನ

Karnataka Weather: ಜಿಲ್ಲೆಯಲ್ಲಿ ಇಂದಿನ ವಾತಾವರಣ ಹೇಗಿರಲಿದೆ, ಇಲ್ಲಿದೆ ಸಂಪೂರ್ಣ ಹವಾಮಾನ ಮುನ್ಸೂಚನೆ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ಮುಂದಿನ ಸುದ್ದಿ
Show comments