Webdunia - Bharat's app for daily news and videos

Install App

ಈಶ್ವರಪ್ಪ ಪರ ಬ್ಯಾಟ್ ಬೀಸಿದ ಸಿದ್ದರಾಮಯ್ಯ

Webdunia
ಗುರುವಾರ, 1 ಏಪ್ರಿಲ್ 2021 (12:10 IST)
ಬೆಂಗಳೂರು : ಸಿಎಂ ವಿರುದ್ಧ ಈಶ್ವರಪ್ಪ ದೂರು ವಿಚಾರ ಮಾಜಿ ಸಿಎಂ ಸಿದ್ಧರಾಮಯ್ಯ  ಈಶ್ವರಪ್ಪ ಪರವಾಗಿ ಬ್ಯಾಟ್ ಬೀಸಿದ್ದಾರೆ.

ಈ ಬಗ್ಗೆ ಮಾತನಾಡಿದ ಸಿದ್ಧರಾಮಯ್ಯ, ಈಶ್ವರಪ್ಪ ಆರೋಪ ಗಂಭೀರ ಸ್ವರೂಪದ್ದು. ರಾಜ್ಯದ ಆಡಳಿತ ಕುಸಿದಿರುವುದಕ್ಕೆ ಇದೇ ಸಾಕ್ಷಿ. ಬಿಜೆಪಿ ಸರ್ಕಾರ ಭ್ರಷ್ಟಾಚಾರ, ಸ್ವಜನಪಕ್ಷಪಾತದ ಸರ್ಕಾರ ಎಂದು ಕಿಡಿಕಾರಿದ್ದಾರೆ.

ಈಶ್ವರಪ್ಪ ಅಕ್ರಮದ ಆರೋಪಗಳಿಗೆ ಸಾಕ್ಷ್ಯ ಒದಗಿಸಿದ್ದಾರೆ. ಈಶ್ವರಪ್ಪ ಯಾವುದೇ ಒತ್ತಡಕ್ಕೆ ಮಣಿಯಬಾರದು . ಈಶ್ವರಪ್ಪ ತಮ್ಮ ಮಾತಿಗೆ ಬದ್ಧರಾಗಿ ಉಳಿಯಬೇಕು. ಮೊದಲ ಬಾರಿಗೆ  ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಈಶ್ವರಪ್ಪ ಪರ ಬ್ಯಾಟ್ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಶೇ 100 ರಷ್ಟು ಸರಿ ಎನ್ನಲ್ಲ, ಆದರೆ… ಇಡಿ ದಾಳಿ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ

ನಡೆಯುವಾಗ ನೆಲ ನೋಡಿ ಎನ್ನೋದು ಇದಕ್ಕೇ… ನಿರ್ಮಾಣ ಹಂತದ ಮನೆಯಲ್ಲಿ ನಡೆಯಿತು ಭೀಕರ ದುರಂತ Video

Karnataka Weather: ರಾಜ್ಯದ ಇಂದಿನ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments