Webdunia - Bharat's app for daily news and videos

Install App

ಸಿಎಂ ಸ್ಥಾನ ಕುರಿತು ಸಿದ್ದರಾಮಯ್ಯ ಸ್ಫೋಟಿಸಿದ್ರು ಹೊಸ ಬಾಂಬ್!

Webdunia
ಗುರುವಾರ, 16 ಮೇ 2019 (15:20 IST)
ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು ಎಂದಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೆ ಹಿರಿಯ ನಾಯಕರ ಹೇಳಿಕೆಗಳು ತಿರುವು ಪಡೆದುಕೊಳ್ಳುತ್ತಿವೆ.

 ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು,  ಸಿಎಂ ಆಗೋಕೆ ಅರ್ಹರು ಜಾಸ್ತಿ ಜ‌ನ ಇದ್ದಾರೆ ಎಂದು ಹೇಳಿದ್ದೇ‌ನೆ ಎಂದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಸಿಎಂ ಸ್ಥಾನಕ್ಕಿಂತ ದೊಡ್ಡ ಹುದ್ದೆಗೆ ಏರುವ ಅರ್ಹತೆ ಇದೆ.  ಇಂದೇ ಸಿಎಂ ಆಗ್ತಾರೆ ಎಂದು ನಾನೇನು ಹೇಳಿಲ್ಲ ಅಂತ ಹೇಳಿದ್ರು.

 ಬಹಳ ಜನ ಸಿಎಂ ಆಗೋ ರೇಸ್ ನಲ್ಲಿ ಇದ್ದಾರೆ. ಇದರಲ್ಲಿ ಸಚಿವ ಹೆಚ್. ಡಿ. ರೇವಣ್ಣ ಸಹ ಒಬ್ಬರು ಅಂತ  ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments