Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಬೊಗಳೆ ದಾಸಯ್ಯ– ಯಡಿಯೂರಪ್ಪ

ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇವಲ ಬೊಗಳೆ ದಾಸಯ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದ್ದಾರೆ.
 
ಆನೇಕಲ್‌ನ ಹೆಬ್ಬಗೋಡಿಯಲ್ಲಿ ಆಯೋಜಿಸಿದ್ದ ನವಚೈತನ್ಯ ಯಾತ್ರೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ನಲ್ಲಿ ಯಾವುದೂ ಜಾರಿಯಾಗುವುದಿಲ್ಲ. ಅವರು ಬೊಗಳೆ ದಾಸಯ್ಯ ಎಂದಿದ್ದಾರೆ.
 
ಕರ್ನಾಟಕ ಅಭಿವೃದ್ಧಿಯಲ್ಲಿ 10 ವರ್ಷ ಹಿಂದಕ್ಕೆ ಹೋಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದಿವಾಳಿ ಆಗಿದೆ ಎಂದು ಟೀಕಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಂಡಿಕೇಟ್ ಸದಸ್ಯರಾಗಲು ಪದವಿ ಅಗತ್ಯ– ರಾಯರೆಡ್ಡಿ