ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

ಸಂಪ್ರಿಯ
ಗುರುವಾರ, 28 ಮೇ 2026 (09:21 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಿರುವ ವದಂತಿ ನಡುವೆ ಸಿದ್ದರಾಮಯ್ಯ ಕರೆದಿರುವ ಬ್ರೇಕ್‌ಫಾಸ್ಟ್‌ ಸಭೆ ಭಾರೀ ಕುತೂಹಲವನ್ನು ಮೂಡಿಸಿದೆ. 

ಇದು ಸಿದ್ದರಾಮಯ್ಯ ಆಪ್ತ ವಲಯಕ್ಕೆ ತುಂಬಾ ಕಹಿಯಾಗಿರುವ ಬ್ರೇಕ್‌ಫಾಸ್ಟ್‌ ಆಗಿರುತ್ತದೆ. ಯಾಕೆಂದರೆ ಎಲ್ಲ ಆಯಾಮದಲ್ಲೂ ಸಿದ್ದು ರಾಜೀನಾಮೆ ನೀಡುತ್ತಿರುವುದು ಪಕ್ಕಾ ಆಗಿರುತ್ತದೆ. ಆದ್ದರಿಂದ ಸಿದ್ದರಾಮಯ್ಯ ಪಾಲಿನ ಬೆಂಬಲಿಗರು, ಶಿಷ್ಯರಿಗೆ ಸಿದ್ದರಾಮಯ್ಯ ಆಯೋಜನೆ ಮಾಡಿರುವ ಈ ಬ್ರೇಕ್‌ಫಾಸ್ಟ್‌ ತುಂಬಾನೇ ಕಹಿಯಾಗಿರುತ್ತದೆ. 

ಇಂದಿನ ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಮೆನುಗಿಂತ ಸಚಿವರ ಮನಸ್ಸಿನಲ್ಲಿರುವ ಅಭಿಪ್ರಾಯವೇ ಮುಖ್ಯವಾಗಿರುತ್ತದೆ. ಸಿದ್ದರಾಮಯ್ಯ ಬೆಂಬಲಿಗರು ಈಗಾಗಲೇ ಹುಲಿಯಾನ ವಿದಾಯಕ್ಕೆಅಸಮಾಧಾನವನ್ನು ಹೊರಹಾಕುತ್ತಿದ್ದಾರೆ.

ಸಿಎಂ ಕಾವೇರಿ ನಿವಾಸಕ್ಕೆ ಈಗಾಗಲೇ ಸಾಕಷ್ಟು ಸಚಿವರುಗಳು ಆಗಮಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಇದೀಗ ನಿವಾಸದ ಕಡೆ ಬರುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಬಕ್ರೀದ್ ದಿನವೇ ಸಿದ್ದರಾಮಯ್ಯ ಸಿಎಂ ಸ್ಥಾನ ಬಲಿದಾನ

ಡಿಕೆಶಿ ಮನೆಗೆ ಬೊಕ್ಕೆ ಹಿಡಿದು ಬರುತ್ತಿರುವ ಬೆಂಬಲಿಗರು, ಮತ್ತೊಂದೆಡೆ ಬಿಕೋ ಎನ್ನುತ್ತಿರುವ ವಿಧಾನಸಭೆಯ 323 ಕೊಠಡಿ

ಸಿದ್ದರಾಮಯ್ಯ ರಾಜೀನಾಮೆ ನೀಡಲು ತಡೆಯಾಗುತ್ತದಾ ರಾಜ್ಯಪಾಲರ ಗೈರು, ತಿಳಿದುಕೊಳ್ಳಬೇಕಾದ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments