Daily Horoscope

ಮೂಡಾ ಹಗರಣ ಬದಿಗೊತ್ತಲು ಜಾತಿಗಣತಿ ಮುನ್ನೆಲೆಗೆ ತಂದ ಸಿಎಂ ಸಿದ್ದರಾಮಯ್ಯ: ಬಿವೈ ವಿಜಯೇಂದ್ರ

Sampriya
ಭಾನುವಾರ, 6 ಅಕ್ಟೋಬರ್ 2024 (19:31 IST)
Photo Courtesy X
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರ ಹಿಂದಿನ ಅಧಿಕಾರದ ಅವಧಿಯಲ್ಲಿ ಜಾತಿ ಗಣತಿ ಅನುಷ್ಠಾನ ಮಾಡುವುದು ಯಾಕೆ ಸಾಧ್ಯವಾಗಿಲ್ಲ? ಇದನ್ನು ನಾನು ಹೇಳುತ್ತಿಲ್ಲ, ಕಾಂಗ್ರೆಸ್ ಪಕ್ಷದ ಮುಖಂಡರೇ ಮಾತನಾಡುತ್ತಿದ್ದಾರೆ. ಮೂಡಾ ನಿವೇಶನಗಳ ಹಗರಣದಲ್ಲಿ ರಾಜೀನಾಮೆ ಕೊಡಬೇಕಾದ ಅನಿವಾರ್ಯತೆಗೆ ಸಿಲುಕಿರುವ ಸಿದ್ದರಾಮಯ್ಯನವರು ಅದನ್ನು ಬದಿಗೊತ್ತಲು  ಜಾತಿಗಣತಿ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ಮಾಧ್ಯಮದ ಜತೆ ಮಾತನಾಡಿದ ಅವರು, ಪ್ರಾಮಾಣಿಕತೆ ಇದ್ದರೆ ಸಿದ್ದರಾಮಯ್ಯನವರು ತಕ್ಷಣವೇ ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಕಾಂಗ್ರೆಸ್‌ನಲ್ಲೇ ಪಿತೂರಿ ನಡೆದಿದೆ.

ಮೈಸೂರಿನ ಮೂಡಾ ಹಗರಣದಲ್ಲಿ ಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ ಎಂದು ಸಚಿವ ಬಾಲಕೃಷ್ಣ ಅವರು ಹೇಳಿದ್ದಾರೆ, ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಅಲ್ಲದೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸದಿಲ್ಲಿಗೆ ಹೋಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಬಂದಿದ್ದಾರೆ. ಅಲ್ಲಿ ಏನು ಸಂದೇಶ ಕೊಟ್ಟಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು ಎಂದು ವಿಜಯೇಂದ್ರ ಪ್ರತಿಕ್ರಿಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments