Select Your Language

Notifications

webdunia
webdunia
webdunia
webdunia

ಮುಸ್ಲಿಮರನ್ನು ಸಂತೈಸುತ್ತಿರುವ ಸಿದ್ದರಾಮಯ್ಯ-BSY ಟೀಕೆ

ಮುಸ್ಲಿಮರನ್ನು ಸಂತೈಸುತ್ತಿರುವ ಸಿದ್ದರಾಮಯ್ಯ-BSY  ಟೀಕೆ
ಹುಬ್ಬಳ್ಳಿ , ಶುಕ್ರವಾರ, 8 ಡಿಸೆಂಬರ್ 2023 (18:25 IST)
ಮುಸ್ಲಿಂ ಜೊತೆ ಒಳ್ಳೆಯ ಸಂಬಂಧ ಇಟ್ಟುಕೊಳ್ಳಲು ನಮ್ಮ ಅಭ್ಯಂತರವಿಲ್ಲ. ಆದರೆ, ಸಿಎಂ ಸಿದ್ದರಾಮಯ್ಯ ಅವರಿಂದ ತೃಪ್ತಿಪಡಿಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಹಿಂದೂಗಳ ಆಕ್ರೋಶ ಭುಗಿಲೇಳುತ್ತದೆ ಎಂಬ ಕಲ್ಪನೆ ಅವರಿಗಿಲ್ಲ. ಈ ರಾಜ್ಯದ ಜನ ಕ್ಷಮಿಸಲ್ಲ ಎಂದು ಹುಬ್ಬಳ್ಳಿಯಲ್ಲಿ ತನ್ವೀರ್ ಪೀರಾ ಜೊತೆ ಕಾರ್ಯಕ್ರಮದಲ್ಲಿ ಬಾಗಿಯಾಗಿದ್ದಕ್ಕೆ ಮಾಜಿ ಸಿಎಂ BSY ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

₹50 ಕೋಟಿ ನಂತರ ನೋಟು ಎಣಿಸಲಾಗದೆ ಕೆಟ್ಟು ಹೋದ ಯಂತ್ರ