Publish Date: Sat, 25 Nov 2023 (15:45 IST)
Updated Date: Sat, 25 Nov 2023 (17:11 IST)
ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ಸಿಬಿಐಗೆ ವಹಿಸಲು ನೀಡಿರುವ ಅನುಮತಿ ಹಿಂಪಡೆಯುವ ಸಚಿವ ಸಂಪುಟ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಕೇಡಿ ಸಿದ್ದು ಸಚಿವ ಸಂಪುಟ ಕಳ್ಳರ ಗುಂಪಾಗಿದೆ.ಕಳ್ಳ ಎಂದಿದ್ದರೂ ಕಳ್ಳನೇ. ಕಾಂಗ್ರೆಸ್ ಗೆ 135 ಸೀಟ್ ಬಂದಿದೆ ಅಂತಾ ಮಾಡಬಾರದ್ದನ್ನೆಲ್ಲಾ ಮಾಡ್ತಿದ್ದಾರೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.