ಸುಧಾಕರ್ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಬಿಜೆಪಿಗೆ ಸವಾಲು ಹಾಕಿದ ಸಿದ್ಧರಾಮಯ್ಯ

Webdunia
ಗುರುವಾರ, 25 ಮಾರ್ಚ್ 2021 (10:56 IST)
ಬೆಂಗಳೂರು : ಸಚಿವ ಸುಧಾಕರ್ ಏಕಪತ್ನಿವ್ರತಸ್ಥ ಹೇಳಿಕೆ ವಿವಾದ ಮಾಜಿ ಸಿಎಂ ಸಿದ್ಧರಾಮಯ್ಯ ಬಿಜೆಪಿಯವರಿಗೆ ಹೊಸ ಸವಾಲು ಹಾಕಿದ್ದಾರೆ.

ಯಾವ ಶಾಸಕರೂ ಏಕಪತ್ನಿವ್ರತಸ್ಥರಲ್ಲ. ಸುಧಾಕರ್ ಹೇಳಿಕೆ ಬಿಜೆಪಿ ಶಾಸಕರಿಗೂ ಅನ್ವಯವಾಗುತ್ತೆ. ಸ್ವೀಕರ್ ಕಾಗೇರಿ , ಸಿಎಂ ಬಿಎಸ್ ವೈ ಸೇರಿ ಎಲ್ಲರಿಗೂ ಅನ್ವಯವಾಗುತ್ತೆ. ಹಾಗಾಗಿ ತಮ್ಮ ವೈವಾಹಿಕ ಸಂಬಂಧವನ್ನು ಸ್ಪಷ್ಟಪಡಿಸಬೇಕು ಎಂದು ಟ್ವೀಟರ್ ನಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಸವಾಲು ಹಾಕಿದ್ದಾರೆ.

ಅಲ್ಲದೆ ಸುಧಾಕರ್ ವಿರುದ್ಧ ಕಾನೂನು ಕ್ರಮಕ್ಕೆ  ಬಿಗಿಪಟ್ಟು ಹಿಡಿದಿದ್ದಾರೆ. ಸುಧಾಕರ್ ಹೇಳಿಕೆಗೆ ಬಿಜೆಪಿ ಶಾಸಕರು ವಿರೋಧಿಸುವುದಾದ್ರೆ ಸಿಎಂಗೆ ಪತ್ರ ಬರೆದು ತನಿಖೆಗೆ ಮನವಿ ಮಾಡಬೇಕು. ಸುಧಾಕರ್ ಹೇಳಿಕೆಯನ್ನ ಬಿಜೆಪಿಯವರು ಒಪ್ಪಿಕೊಳ್ಳೋದಾದ್ರೆ. ತಕ್ಷಣ ಸುಧಾಕರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಐಪಿಸಿ ಸೆಕ್ಷನ್ 495 ಅಡಿ ಸುಧಾಕರ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಸುಧಾಕರ್ ಹೇಳಿಕೆ ಬಹುಪತ್ನಿತ್ವ ಕಾನೂನು ಪ್ರಕಾರ ಅಪರಾಧ ಎಂದು ಟ್ವೀಟರ್ ನಲ್ಲಿ ಮಾಜಿ ಸಿಎಂ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಪರೀಕ್ಷೆ ಆನ್ ಲೈನ್ ನಲ್ಲಿ ನಡೆಸಿದರೆ ಒಳ್ಳೆಯದಾ, ತೊಂದರೆಯಾ, ಇಲ್ಲಿದೆ ವಿಶ್ಲೇಷಣೆ

ಯೋಧರ ನೋಡಿ ಹೆದರಿದ ಬಾಲಕಿಗೆ ತಂದೆ ಮಾಡಿದ್ದೇನು: ವಿಡಿಯೋ ಕೊನೆಯವರೆಗೂ ನೋಡಿ Video

ಮೋದಿ ಜೀಯವರ ಮಿತವ್ಯಯದ ಕರೆಗೆ ಎಲ್ಲರೂ ಸಹಕರಿಸೋಣ: ವಿಜಯೇಂದ್ರ

ಆಕ್ಸಿಡೆಂಟ್ ಆಗಿ ಐಸಿಯುವಿನಲ್ಲಿದ್ದರೂ ವಧುವಿನ ಕೈ ಬಿಡದ ವರ ಮಾಡಿದ್ದೇನು Video

ಸ್ವಲ್ಪವೂ ಸೆನ್ಸ್ ಇಲ್ಲ...ಹೊಸ ಕಾಂಕ್ರೀಟ್ ಮೇಲೆ ಸ್ಕೂಟಿ ಓಡಿಸಿ ಕೆಸರು ಗೆದ್ದೆ ಮಾಡಿದ ಭೂಪ Video

ಮುಂದಿನ ಸುದ್ದಿ
Show comments