Webdunia - Bharat's app for daily news and videos

Install App

ಸಿಎಂ ಬಿಎಸ್ ಯಡಿಯೂರಪ್ಪಗೆ ಸವಾಲು ಹಾಕಿದ ಸಿದ್ದರಾಮಯ್ಯ

Webdunia
ಗುರುವಾರ, 8 ಏಪ್ರಿಲ್ 2021 (13:24 IST)
ಬೀದರ್ : ಬೆಲೆ ನಿಯಂತ್ರಿಸುವಲ್ಲಿ ಪ್ರಧಾನಿ ಮೋದಿ ಸರ್ಕಾರ ಸೋತಿದೆ. 7 ವರ್ಷದಿಂದ ಪ್ರಧಾನಿ ಮೋದಿ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ,  ಸಾಲ ತಂದು ಸಂಬಳ ಕೊಟ್ರೆ ರಾಜ್ಯದ ಅಭಿವೃದ್ಧಿ ಹೇಗೆ? ಕರ್ನಾಟಕ ರಾಜ್ಯ ಸಾಲದ ಸುಳಿಯಲ್ಲಿ ಸಿಲುಕಿ ನರಳುತ್ತಿದೆ ಎಂದು ಹೇಳಿದ್ದಾರೆ.

ಇಂದಿರಾ ಕ್ಯಾಂಟೀನ್, ಕೃಷಿ ಭಾಗ್ಯ ಯೋಜನೆ ನಿಲ್ಲಿಸಿದ್ದಾರೆ. ಅನ್ನ ಭಾಗ್ಯ ಯೋಜನೆಯ ಅಕ್ಕಿ ಕೂಡ ಕಡಿತ ಮಾಡಿದ್ದಾರೆ.  ಕಲ್ಯಾಣ ಕರ್ನಾಟಕ ಭಾಗಕ್ಕೆ ಹಣ ಬಿಡುಗಡೆ ಮಾಡುತ್ತಿಲ್ಲ. ಹೆಸರಿಗೆ ಮಾತ್ರ ಕಲ್ಯಾಣ ಕರ್ನಾಟಕ ಎಂದು ನಾಮಕರಣ. ಬೇಕಾದರೆ ಚರ್ಚೆಗೆ ಬನ್ನಿ ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಸವಾಲು ಹಾಕಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments