ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

Sampriya
ಭಾನುವಾರ, 29 ಜೂನ್ 2025 (14:01 IST)
Photo Credit X
ಬೆಂಗಳೂರು: ‘ಸೆಪ್ಟೆಂಬರ್ ನಂತರ ಕ್ರಾಂತಿ ಆಗಲಿದೆ’ ಎಂಬ ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ‌

ಮುಖ್ಯಮಂತ್ರಿ ಬದಲಾವಣೆಯ ವದಂತಿ ಬಗ್ಗೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ತಿನ ಸದಸ್ಯ ಡಾ. ಯತೀಂದ್ರ, ‘ಸಿದ್ದರಾಮಯ್ಯನವರಿಗೆ ಹೈಕಮಾಂಡ್ ಮತ್ತು ಶಾಸಕರ ಬೆಂಬಲವಿದೆ. ಯಾವುದೇ ಬದಲಾವಣೆಯ ಸೂಚನೆ ಹೈಕಮಾಂಡ್‌ನಿಂದ ಬಂದಿಲ್ಲ’ ಎಂದು ಹೇಳಿದರು.


ಕೆಲವು ಗುಂಪುಗಳು ಮುಖ್ಯಮಂತ್ರಿ ಬದಲಾಗಬೇಕೆಂಬ ಆಕಾಂಕ್ಷೆಯನ್ನು ಹೊಂದಿವೆ. ಹೀಗಾಗಿ, ಕೆಲವರು ಊಹಾಪೋಹಗಳನ್ನು ಹರಡುತ್ತಲೇ ಇದ್ದಾರೆ. ಆ ಗುಂಪು ಯಾವುದು ಎನ್ನುವುದು ನನಗೆ ಗೊತ್ತಿಲ್ಲ ಎಂದರು. 

ರಾಜ್ಯ ಸರ್ಕಾರ ಯಾವುದೇ ಗೊಂದಲವಿಲ್ಲದೆ ಸುಸೂತ್ರವಾಗಿ ನಡೆಯುತ್ತಿದೆ. ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್ ಯಾವುದೇ ಸೂಚನೆಯನ್ನು ಕೊಟ್ಟಿಲ್ಲ. ಹೀಗಾಗಿ, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಪ್ರಧಾನಿ ಎಚ್ ದೇವೇಗೌಡರ ಆರೋಗ್ಯದ ಬಗ್ಗೆ ಕುಮಾರಸ್ವಾಮಿಯಿಂದ ಬಿಗ್‌ ಅಪ್ಡೇಟ್‌

17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮೈಸೂರು ರೇಪ್ ಆಂಡ್ ಮರ್ಡರ್ ಕೇಸ್‌: ಆರೋಪಿಯ ಗುರುತು ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments