Webdunia - Bharat's app for daily news and videos

Install App

ಸಿಎಂ ಆಗಿ 8 ವರ್ಷ ಪೂರ್ತಿ ಮಾಡಿದ ಸಿದ್ದರಾಮಯ್ಯ ಹೊಸ ದಾಖಲೆ

ಕೃಷ್ಣವೇಣಿ ಕೆ
ಸೋಮವಾರ, 18 ಮೇ 2026 (10:44 IST)
ಬೆಂಗಳೂರು: ಸಿಎಂ ಆಗಿ ಸಿದ್ದರಾಮಯ್ಯ ಇಂದಿಗೆ 8 ವರ್ಷ ಪೂರೈಸಿದ್ದಾರೆ. ಇದರೊಂದಿಗೆ ಹೊಸ ದಾಖಲೆಯನ್ನೂ ಮಾಡಿದ್ದಾರೆ.

ಸಿದ್ದರಾಮಯ್ಯ ರಾಜ್ಯ ಕಂಡ ಸುದೀರ್ಘ ಅವಧಿಯ ಮುಖ್ಯಮಂತ್ರಿಯಾಗಿದ್ದಾರೆ. ಮೇ 20 ಕ್ಕೆ ಸರ್ಕಾರಕ್ಕೆ ನೂರು ವರ್ಷ ತುಂಬಲಿದೆ. ಇದಕ್ಕೆ ಮೊದಲೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ 8 ವರ್ಷ ಪೂರೈಸಿದ ದಾಖಲೆ ಮಾಡಿದ್ದಾರೆ.

ಇಷ್ಟು ಸುದೀರ್ಘ ಅವಧಿಯವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿರುವವರು ಬೇರೆ ಯಾರೂ ಇಲ್ಲ ಎನ್ನುವುದು ವಿಶೇಷ. ಅಲ್ಲದೆ ರಾಜಕೀಯ ಜೀವನದಲ್ಲೂ ಅವರು 50 ವರ್ಷ ಪೂರೈಸುತ್ತಿರುವುದು ವಿಶೇಷವಾಗಿದೆ. 1977 ರಲ್ಲಿ ಸಿದ್ದರಾಮಯ್ಯ ರಾಜಕೀಯ ಜೀವನ ಆರಂಭವಾಗಿತ್ತು. ಇದೀಗ ಅವರು ರಾಜಕೀಯದಲ್ಲಿ 50 ವರ್ಷ ಪೂರೈಸಿದ್ದಾರೆ. ತಳಮಟ್ಟದಿಂದ ರಾಜಕೀಯ ಜೀವನ ಆರಂಭವಾಗಿ ಇದೀಗ ಮುಖ್ಯಮಂತ್ರಿಯಾಗಿ ದಾಖಲೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೋ ಕೊಟ್ಟಿದ್ದು ಯಾರು, 400 ಹೆಣ್ಮಕ್ಳಿಗೆ ನ್ಯಾಯ ಕೊಟ್ರಾ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments