Publish Date: Sun, 23 Oct 2022 (14:01 IST)
Updated Date: Sun, 23 Oct 2022 (14:03 IST)
ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಶಾಸಕ,ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು.ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ದೇವರು ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮೂಲಕ ಮಾಮನಿ ನಿಧನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.