Webdunia - Bharat's app for daily news and videos

Install App

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ

Webdunia
ಮಂಗಳವಾರ, 29 ಅಕ್ಟೋಬರ್ 2019 (11:57 IST)
ಬೆಂಗಳೂರು : ರಾಜ್ಯ ಸರ್ಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಿದ್ದು, ಇದೀಗ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.




ನವೆಂಬರ್ 1 ರ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಸಾಹಿತ್ಯ, ಕಲೆ, ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ  ಗಣನೀಯ ಸೇವೆ ಸಲ್ಲಿಸಿದ 64 ಸಾಧಕರಿಗೆ 2019ರ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ. ಸೋಮವಾರ ಸಚಿವ ಸಿಟಿ ರವಿ  ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.


ಇದೀಗ ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments