ಹೇಳಿಕೆಯನ್ನು ಸಮರ್ಥಿಸಿಕೊಂಡ ಸಿದ್ದರಾಮಯ್ಯ

Webdunia
ಶುಕ್ರವಾರ, 6 ಜನವರಿ 2023 (10:20 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಾಯಿಮರಿಗೆ ಹೋಲಿಸಿರುವ ಹೇಳಿಕೆಯನ್ನು ನಾನು ಸದುದ್ದೇಶದಿಂದ ಹೇಳಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
 
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತದೃಷ್ಟಿಯಿಂದ ಧೈರ್ಯ ತೋರಿಸಬೇಕೆಂದು ಹೇಳಿದ್ದೇನೆ. ಕೇಂದ್ರ ಸರ್ಕಾರದಿಂದ ಅನುದಾನ ಸರಿಯಾಗಿ ಬಂದಿಲ್ಲ. ಅನುದಾನ ಎಲ್ಲ ಕಡಿಮೆಯಾಗಿದೆ. ಆ ಅರ್ಥದಲ್ಲಿ ಹೇಳಿದ್ದೇನೆ ಹೊರತು ಬೇರೆ ಕಾರಣಕ್ಕಲ್ಲ ಎಂದು ಸ್ಪಷ್ಟಪಡಿಸಿದರು.

ನಾಯಿಮರಿಗೆ ಪ್ರತಿಯಾಗಿ ಸಚಿವ ಶ್ರೀರಾಮುಲು ಅವರು, ಸಿದ್ದರಾಮಯ್ಯರನ್ನು ಬೆಕ್ಕು, ಇಲಿಗೆ ಹೋಲಿಸಿದ್ದಕ್ಕೆ ಗರಂ ಆದ ಅವರು ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ಅವರ್ಯಾರು ಪೆದ್ದ. ಅವರ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿಷ್ಯರ ಮೇಲಿನ ರೇಪ್ ಕೇಸ್‌, 15ನೇ ಬಾರಿಗೆ ರಾಮ್ ರಹೀಂಗೆ ಮತ್ತೇ ಬಿಡುಗಡೆ ಭಾಗ್ಯ

ಸಿಎಂ ಕುರ್ಚಿ ಬಗ್ಗೆ ಬಿಸಿಬಿಸಿ ಚರ್ಚೆ ನಡುವೆ ಕುತೂಹಲ ಹೆಚ್ಚಿಸಿದ ಕೃಷ್ಣಬೈರೇಗೌಡ ಹೇಳಿಕೆ

ನಾಯಿಗೆ ಮದ್ಯಕುಡಿಸಿ ಮಸ್ತಿ, ಆರೋಪಿಗೆ ಜೈಲೂಟ ಗ್ಯಾರಂಟಿ

‌‌ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ಮೇಲೆ ಕಲ್ಲು, ಬಿಗ್‌ ಅಪ್ಡೇಟ್ ಕೊಟ್ಟ ಜಿ ಪರಮೇಶ್ವರ್

ಸಚಿವ ಈಶ್ವರ್ ಖಂಡ್ರೆ ಎದುರೇ ಕೈ ಕೈ ಮಿಲಾಯಿಸಿಕೊಂಡ ಬಿಜೆಪಿ ಕೈ ಶಾಸಕರು

ಮುಂದಿನ ಸುದ್ದಿ
Show comments