ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ಕುರ್ಚಿ ಕುಸ್ತಿಗೆ ಬ್ರೇಕ್ ಹಾಕಲು ಹೈಕಮಾಂಡ್ ಮಾಸ್ಟರ್ ಪ್ಲ್ಯಾನ್

Krishnaveni K
ಶನಿವಾರ, 29 ನವೆಂಬರ್ 2025 (09:08 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಂದು ಹೈಕಮಾಂಡ್ ಅಣತಿ ಮೇರೆಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಲಿದ್ದಾರೆ. ಈ ಸಭೆಯಲ್ಲಿ ಏನು ಮಾತನಾಡಲಿದ್ದಾರೆ.

ರಾಜ್ಯದಲ್ಲಿ ಕುರ್ಚಿ ಕುಸ್ತಿಗೆ ಬ್ರೇಕ್  ಹಾಕಲು ಹೈಕಮಾಂಡ್ ಮಾಸ್ಟರ್ ಪ್ಲ್ಯಾನ್ ಮಾಡಿದೆ. ಹೀಗಾಗಿ ಉಭಯ ನಾಯಕರಿಗೆ ಜೊತೆಗೂ ಕೂತು ಮಾತುಕತೆ ಮಾಡಿ ನಂತರ ಹೈಕಮಾಂಡ್ ನಾಯಕರ ಮುಂದೆ ಬರಲು ಸೂಚಿಸಿದೆ. ಹೀಗಾಗಿ ಡಿಕೆ ಶಿವಕುಮಾರ್ ಗೆ ಬ್ರೇಕ್ ಫಾಸ್ಟ್ ಗೆ ಬರಲು ಸಿದ್ದರಾಮಯ್ಯ ಆಹ್ವಾನವಿತ್ತಿದ್ದಾರೆ.

ಸಿದ್ದರಾಮಯ್ಯನಂತೆ ಡಿಕೆಶಿಗೂ ಕರೆ ಮಾಡಿ ಹೈಕಮಾಂಡ್ ಮೀಟಿಂಗ್ ನಡೆಸಲು ಸೂಚಿಸಿದೆ. ಹೀಗಾಗಿ ಡಿಕೆಶಿ ಇಂದು ಸಿದ್ದು ಮನೆಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ನಡೆಸುವ ಮಾತುಕತೆ ಅಧಿಕಾರ ಹಂಚಿಕೆ ಫೈಟ್ ಗೆ ಮಹತ್ವದ ಟ್ವಿಸ್ಟ್ ನೀಡಲಿದೆ. ಒಂದು  ವೇಳೆ ಇಂದು ಡಿಕೆಶಿ ತಮ್ಮ ಹಠಕ್ಕೆ ಕಟ್ಟು ಬಿದ್ದರೆ ಇದರ ಬಗ್ಗೆ ಸಿದ್ದರಾಮಯ್ಯ ಹೈಕಮಾಂಡ್ ಗೆ ವರದಿ ಸಲ್ಲಿಸಬಹುದು. ಒಟ್ಟಿನಲ್ಲಿ ಇಂದಿನ ಬ್ರೇಕ್ ಫಾಸ್ಟ್ ಮೀಟಿಂಗ್ ಭಾರೀ ಮಹತ್ವ ಪಡೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments