Webdunia - Bharat's app for daily news and videos

Install App

ಸಿದ್ದರಾಮಯ್ಯ – ಡಿ.ಕೆ.ಶಿವಕುಮಾರ ಭೇಟಿ

Webdunia
ಬುಧವಾರ, 11 ಮಾರ್ಚ್ 2020 (19:18 IST)
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೆಸರು ಘೋಷಣೆಯಾದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಡಿಕೆಶಿ ಭೇಟಿ ಮಾಡಿದ್ದಾರೆ.

ಹೈಕಮಾಂಡ್ ಘೋಷಣೆ ಬೆನ್ನಲ್ಲೇ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಧನ್ಯವಾದ ತಿಳಿಸಿದ್ದು, ಇದೇ ವೇಳೆ ಸಿದ್ದರಾಮಯ್ಯನವರು ನೂತನ ಕೆಪಿಸಿಸಿ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿ ಶುಭ ಕೋರಿದ್ದಾರೆ.

ಕನಕಪುರ ಬಂಡೆ ಖ್ಯಾತಿಯ ಡಿ.ಕೆ.ಶಿವಕುಮಾರ್ ಆಯ್ಕೆಗೆ ಅಭಿಮಾನಿಗಳು ಹರ್ಷವ್ಯಕ್ತಪಡಿಸಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ.

ಕನಕಪುರದ ಬಂಡೆಗೆ ರಾಜ್ಯ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಹಿನ್ನಲೆಯಲ್ಲಿ ಮಂಡ್ಯ ಕಿಕ್ಕೇರಿ ಪಟ್ಟಣದ ಕಾಂಗ್ರೆಸ್ ಯುವ ಮುಖಂಡರಿಂದ ಸಂಭ್ರಮ ಜೋರಾಗಿತ್ತು. ಕಾಂಗ್ರೆಸ್ ಮುಖಂಡರು ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ತಿನ್ನಿಸಿ ಸಂಭ್ರಮಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments