ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Krishnaveni K
ಮಂಗಳವಾರ, 2 ಡಿಸೆಂಬರ್ 2025 (12:15 IST)
ಬೆಂಗಳೂರು: ಇಂದು ಎರಡನೇ ಬಾರಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮತ್ತೊಮ್ಮೆ ಜಂಟಿಯಾಗಿ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಕುಸ್ತಿ ಕದನಕ್ಕೆ ಬ್ರೇಕ್ ಹಾಕಲು ಸಿದ್ದು-ಡಿಕೆಶಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸುವಂತೆ ಹೈಕಮಾಂಡ್ ಹೇಳಿತ್ತು. ಅದರಂತೆ ಇಂದು ಎರಡನೇ ಬಾರಿಗೆ ಇಬ್ಬರೂ ನಾಯಕರು ಡಿಕೆಶಿ ನಿವಾಸದಲ್ಲಿ ಮೀಟಿಂಗ್ ನಡೆಸಿದ ಬಳಿಕ ಮಾಧ್ಯಮಗಳಿಗೆ ಮಹತ್ವದ ಹೇಳಿಕೆ ನಿಡಿದ್ದಾರೆ.

‘ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಶಾಸಕರಿಗೆ ಸಂದೇಶ ನೀಡಿದ್ದೇವೆ. ಎಲ್ಲಾ ಶಾಕರೂ ಒಗ್ಗಟ್ಟಾಗಿವೆ. ವಿಪಕ್ಷಗಳದ್ದು ಖಾಲಿ ಡಬ್ಬ’ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಇನ್ನು ಸಿದ್ದರಾಮಯ್ಯ ಕೂಡಾ ಇದೇ ಮಾತನ್ನು ಹೇಳಿದ್ದಾರೆ. ‘ಈವತ್ತಿನ ಮೀಟಿಂಗ್ ನಲ್ಲಿ ನಾವು ಅಸೆಂಬ್ಲಿ ಸೆಷನ್ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು ಯಾವಾಗಲೂ ಒಗ್ಗಟ್ಟಾಗಿಯೇ ಇದ್ದೇವೆ. ನಾವಿಬ್ಬರೂ ಬ್ರದರ್ಸ್, ಒಂದೇ ಪಕ್ಷದಲ್ಲಿದ್ದೇವೆ, ಒಂದೇ ಸಿದ್ಧಾಂತವನ್ನು ನಂಬಿಕೊಂಡಿದ್ದೇವೆ. 2028 ಕ್ಕೆ ಕೂಡಾ ಒಟ್ಟಿಗೇ ಕೆಲಸ ಮಾಡಿ ಅಧಿಕಾರಕ್ಕೆ ತರುತ್ತೇವೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ ತಂದ್ರೂ ಎಲ್ರೂ ಮೋದಿ ಮೋದಿ ಅಂತಾರೆ: ಸಿದ್ದರಾಮಯ್ಯ ಬೇಸರ

ಈಗ ಬ್ರೇಕ್ ಫಾಸ್ಟ್ ಮೀಟಿಂಗ್ ಬಗ್ಗೆಯೇ ಒಡಕು: ನನ್ನನ್ನೂ ಕರೀಬಹುದಿತ್ತು ಎಂದವರು ಯಾರು ನೋಡಿ

ಸಿಎಂ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ಎಂದ ಡಿಕೆ ಶಿವಕುಮಾರ್: ಡಿನ್ನರ್ ಪಾರ್ಟಿನೂ ಮಾಡಿ ಎಂದ ನೆಟ್ಟಿಗರು

ಸಿದ್ದರಾಮಯ್ಯಗೆ ಸುಮ್ನೇ ಬ್ರೇಕ್ ಫಾಸ್ಟ್ ಗೆ ಕರೆದಿಲ್ಲ ಡಿಕೆ ಶಿವಕುಮಾರ್: ನಡೆದಿದೆ ಭರ್ಜರಿ ಪ್ಲ್ಯಾನ್

ಚಿಕ್ಕಪೇಟೆ ಮಾಜಿ ಸಚಿವ ಆರ್ ವಿ ದೇವರಾಜ್ ಹೃದಯಸ್ತಂಬನದಿಂದ ಸಾವು

ಮುಂದಿನ ಸುದ್ದಿ
Show comments