Webdunia - Bharat's app for daily news and videos

Install App

ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ, ಪುಷ್ಪಾರ್ಚನೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Sampriya
ಶನಿವಾರ, 12 ಅಕ್ಟೋಬರ್ 2024 (17:52 IST)
Photo Courtesy X
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸಾವರಿಗೆ ಚಾಲನೆ ದೊರಕಿದೆ. ನಾಡದೇವತೆ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ದೊರಕಿತು.

ಕೋಟ್ಯಾಂತರ ಭಕ್ತರು ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಲಾದ ನಾಡದೇವಿ ಚಾಮುಂಡೇಶ್ವರಿಯನ್ನು ಆಶೀರ್ವಾದ ಪಡೆದರು. ಅಭಿಮನ್ಯು ನಾಡ ಅಧಿದೇವತೆ ಚಾಮುಂಡೇಶ್ವರಿಯನ್ನು ಹೊತ್ತು ಗಜ ಗಾಂಭೀರ್ಯದಿಂದ ಹೆಜ್ಜೆ ಹಾಕಿದ. ಅರಮನೆಯಿಂದ ಬನ್ನಿ ಮಂಟಪದವರೆಗೆ ಜಂಬೂಸವಾರಿ ಮೆರವಣಿಗೆ ನಡೆಯಲಿದೆ.

ಜಂಬೂಸವಾರಿ ಪೂರ್ಣಗೊಂಡ ನಂತರ ಬನ್ನಿಮಂಟಪದ ಮೈದಾನದಲ್ಲಿ ದಸರಾ ಪಂಜಿನ ಕವಾಯತು ನಡೆಯಲಿದೆ. ಇನ್ನೂ ನಿಗದಿ ಪಡಿಸಿದ ಸಮಯಗಿಂತ ತಡವಾಗಿ ಜಂಬೂಸವಾರಿಗೆ ಪುಷ್ಪಾರ್ಚನೆ ನೆರವೇರಿತು.  4.40 ರಿಂದ 5 ಗಂಟೆಯ ಒಳಗೆ ಸಲ್ಲುವ ಮೀನ ಲಗ್ನದಲ್ಲಿ ಉಪ್ಪಾರ್ಚನೆ ಆಗಬೇಕಿತ್ತು.  ಆದರೆ 9 ನಿಮಿಷಗಳು ತಡವಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments