Daily Horoscope
✕

ವರಿಷ್ಠರ ಜೊತೆ ಸಿದ್ದರಾಮಯ್ಯ,ಡಿಕೆಶಿ ರಣತಂತ್ರ ಸಭೆ!

geetha
ಗುರುವಾರ, 4 ಜನವರಿ 2024 (17:32 IST)
ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆಯುವ ಕಾಂಗ್ರೆಸ್‌ ಪಕ್ಷದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ದೆಹಲಿಗೆ ತೆರಳಿದ್ದಾರೆ.ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸೇರಿದಂತೆ ಹೈಕಮಾಂಡ್‌ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments