ಶವದೊಂದಿಗೆ ರಾಜಕೀಯ ಮಾಡುವ ಸಿದ್ದರಾಮಯ್ಯ ಉದ್ಧಾರ ಆಗಲ್ಲ- ಕೆ.ಎಸ್. ಈಶ್ವರಪ್ಪ ವಾಗ್ದಾಳಿ

Webdunia
ಭಾನುವಾರ, 27 ಜನವರಿ 2019 (14:42 IST)
ಬೆಂಗಳೂರು : ಆಪರೇಷನ್ ಕಮಲದ  ಬಗ್ಗೆ ಮಾತನಾಡುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.


ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳ ಅಂತ್ಯಕ್ರಿಯೆಯಲ್ಲಿ ಯಡಿಯೂರಪ್ಪ ರಾತ್ರಿಯಿಡಿ ಕುಳಿತರೂ ಅವರಿಗೆ ಭಾರತರತ್ನ ಕೊಡಿಸಲು ಆಗಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಶವದೊಂದಿಗೆ ರಾಜಕೀಯ ಮಾಡುವ ಸಿದ್ದರಾಮಯ್ಯ ಖಂಡಿತವಾಗಿಯೂ ಉದ್ಧಾರ ಆಗುವುದಿಲ್ಲ ಎಂದು ಕಿಡಿಕಾರಿದ್ದಾರೆ. ಅಲ್ಲದೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಹೋದಾಗ ಎಷ್ಟು ಹಣ ಪಡೆದಿದ್ದರು ಎಂಬುದನ್ನು ಬಹಿರಂಗ ಪಡಿಸಲಿ ಎಂದು ಹೇಳಿದ್ದಾರೆ.


ಸಮ್ಮಿಶ್ರ ಸರ್ಕಾರದ ಇಬ್ಬರು ಸಿಎಂಗಳಿಗೆ ವರ್ಗಾವಣೆ ದಂಧೆ ವರವಾಗಿದೆ. ಅಣ್ಣ ತಮ್ಮ ಇಬ್ಬರು ಮುಖ್ಯಮಂತ್ರಿಗಳಂತೆ ವರ್ತಿಸುತ್ತಿದ್ದಾರೆ. ರಾಜ್ಯದಲ್ಲಿ ಆಡಳಿತ ಕುಲಗೆಟ್ಟು ಹೋಗಿದೆ. ಜೆಡಿಎಸ್ ನವರು 2-3 ಚುನಾವಣೆಗೆ ಆಗುವಷ್ಟು ಹಣ ಮಾಡುತ್ತಿದ್ದಾರೆ’ ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments