Publish Date: Mon, 31 Dec 2018 (14:19 IST)
Updated Date: Mon, 31 Dec 2018 (14:20 IST)
ಬೆಂಗಳೂರು : ಬಿಜೆಪಿಯವರು ಶಾಸಕರನ್ನು ಖರೀದಿ ಮಾಡುತ್ತಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಇದೀಗ ಬಿಜೆಪಿ ಶಾಸಕ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.
ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ ಅವರು,’ಸಿದ್ದರಾಮಯ್ಯರಿಗೆ ಈ ಸರ್ಕಾರ ಇಷ್ಟ ಇಲ್ಲ. ಹೀಗಾಗಿ ನಮ್ಮ ಮೇಲೆ ಆರೋಪ ಮಾಡ್ತಿದ್ದಾರೆ’ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
‘ಸಿದ್ದರಾಮಯ್ಯರಿಗೆ ಅವರ ಶಾಸಕರ ಮೇಲೆ ನಂಬಿಕೆ ಇಲ್ಲ. ಹಣ ತೆಗೆದುಕೊಂಡು ಅವರು ಹಾಗಾದ್ರೆ ಟಿಕೆಟ್ ನೀಡಿದ್ದಾರಾ? ಹೀಗಾಗಿ ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ’ ಎಂದು ಟಾಂಗ್ ಅವರು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.