ಸಿದ್ದರಾಮಯ್ಯನವರೇ ಯಾವುದೇ ಕಾರಣಕ್ಕೂ ಡಿಕೆಶಿ ಕೈಗೆ ಕರ್ನಾಟಕವನ್ನು ನೀಡಬೇಡಿ: ಬಸನಗೌಡ ಪಾಟೀಲ್

Sampriya
ಮಂಗಳವಾರ, 24 ಜೂನ್ 2025 (19:53 IST)
ವಿಜಯಪುರ: ಸಿದ್ದರಾಮಯ್ಯನವರೇ ನಿಮಗೆ ನಿಭಾಯಿಸಲು ಸಾಧ್ಯವಾಗದಿದ್ದರೆ, ವಿಧಾನಸಭೆ ವಿಸರ್ಜನೆ ಮಾಡಿ.  ಆದರೆ ತಪ್ಪಿಯೂ ಕರ್ನಾಟಕವನ್ನ ಡಿಕೆ ಶಿವಕುಮಾರ್‌ ಕೈಗೆ ಕೊಡಬೇಡಿ. ಒಂದು ವೇಳೆ ಕೊಟ್ರೇ ಅವರು ಮಾರಿಯೇ ಬಿಡ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್  ಯತ್ನಾಳ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಎಲ್ಲ ಶಾಸಕರು ರೊಚ್ಚಿಗೆದ್ದು,  ಸದ್ಯ ಸಿಎಂ ಲೂಟಿಗೆ ಇಳಿದಿದ್ದಾರೆ. ಸಿಎಂ ಡೀಲಿಂಗ್‌ನ್ನು ಅವರ ಮಗ ಮಾಡ್ತಿದ್ದಾನೆ, ಬೈರತಿ ಸುರೇಶ್ ಅವರು ಡೀಲಿಂಗ್ ಮಾಡುತ್ತಾರೆ.  ಡಿಕೆಶಿ ಸಹೋದರರು ಸೇರಿಕೊಂಡು ಲೂಟಿ ಮಾಡುತ್ತಿದ್ದಾರೆ. 

ಈ ಹಿನ್ನೆಲೆ ಸರ್ಕಾರ ಯಾವಾಗ ಬೀಳುತ್ತೆ ಎಂದು ಹೇಳಕ್ಕಾಗಲ್ಲ. ಹಾಗಾಗಿ ಅಷ್ಟರಲ್ಲಿ ಎಷ್ಟು ದುಡ್ಡು ಆಗುತ್ತೋ ಅಷ್ಟು ಲೂಟಿ ಮಾಡಲು ಮಂತ್ರಿಗಳು ಮುಂದಾಗಿದ್ದಾರೆ ಎಂದು ಆರೋಪಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜ್ಜಿಯ ಧೈರ್ಯವೇ ನನ್ನ ಶಕ್ತಿ: ಬಿಹಾರ ಚುನಾವಣೆ ನಂತರ ಫಸ್ಟ್ ಟೈಂ ಹೊರಗೆ ಬಂದ ರಾಹುಲ್ ಗಾಂಧಿ

ಮೋಸ ಮಾಡಿ ಗೆದ್ದ ಪ್ರಧಾನಿಗಳನ್ನು ನಾನು ಇದುವರೆಗೂ ನೋಡಿಲ್ಲ: ಮೋದಿಗೆ ಸಂತೋಷ್ ಲಾಡ್ ಟಾಂಗ್

ನಾಳೆಯೇ ನಿತೀಶ್‌ ಕುಮಾರ್‌ ಪ್ರಮಾಣವಚನ: ಡಿಸಿಎಂಗಳಾಗಿ ಸಾಮ್ರಾಟ್, ವಿಜಯ್‌ ಆಯ್ಕೆ ಸಾಧ್ಯತೆ

ಸಂಪುಟ ವಿಸ್ತರಣೆಯಲ್ಲೂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ

ಡಿಸೆಂಬರ್‌ನಲ್ಲಿ ಮುಳ್ಳಯ್ಯನಗಿರಿಗೆ ಟ್ರಿಪ್ ಪ್ಲಾನ್ ಮಾಡಿದವರು ಈ ಸುದ್ದಿ ಓದಲೇ ಬೇಕು

ಮುಂದಿನ ಸುದ್ದಿ
Show comments