Publish Date: Wed, 12 Oct 2022 (17:30 IST)
Updated Date: Wed, 12 Oct 2022 (17:32 IST)
ಭಾರತ್ ಜೋಡೋ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಕಾಂಗ್ರೆಸ್ ಮುಖಂಡ ನಾಗೇಂದ್ರ ನಾಯಕ್ ಅವರ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.ಅವರು ಸಾಕಿರುವ ಹಳ್ಳಿಕಾರ್ ತಳಿಯ ಹೋರಿಗಳನ್ನ ಸಿದ್ದರಾಮಯ್ಯ ನೋಡಿ ಸಾಕಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.