Webdunia - Bharat's app for daily news and videos

Install App

ರಾಜೀನಾಮೆ ಕೊಡಲು ಮುಂದಾದ ಸಿಎಂ ಸಿದ್ದರಾಮಯ್ಯಗೆ ಎದುರಾಗಿದೆ ಆ ಒಂದು ಕಂಟಕ

ಕೃಷ್ಣವೇಣಿ ಕೆ
ಬುಧವಾರ, 27 ಮೇ 2026 (16:57 IST)
ಬೆಂಗಳೂರು: ಹೈಕಮಾಂಡ್ ನಿರ್ಧಾರದಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿರುವ ಸಿದ್ದರಾಮಯ್ಯಗೆ ಈಗ ಆ ಒಂದು ಕಂಟಕ ಎದುರಾಗಿದೆ.

ರಾಹುಲ್ ಗಾಂಧಿಯೇ ಸ್ವತಃ ರಾಜೀನಾಮೆಗೆ ಸೂಚಿಸಿದ ಬಳಿಕ ಸಿದ್ದರಾಮಯ್ಯನವರು ರಾಜೀನಾಮೆ ಕೊಡಲು ಮುಂದಾಗಿದ್ದಾರೆ. ಇದನ್ನು ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ. ಆದರೆ ರಾಜೀನಾಮೆ ಕೊಡುವ ಮುನ್ನ ಅವರಿಗೆ ಕಂಟಕವೊಂದು ಎದುರಾಗಿದೆ.

ತಮ್ಮ ರಾಜೀನಾಮೆ ನಿರ್ಧಾರದ  ಬಗ್ಗೆ ಸಿಎಂ ಆಪ್ತ ಶಾಸಕರು, ಸಚಿವರ ಜೊತೆ ಚರ್ಚೆ ಮಾಡಿದ್ದಾರೆ. ಈ  ವೇಳೆ ಆಪ್ತರು ರಾಜೀನಾಮೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನಿಮ್ಮ ಪರವಾಗಿ ನಾವೇ ಹೈಕಮಾಂಡ್ ಬಳಿ ಮಾತನಾಡುವುದಾಗಿ ಹೇಳಿದ್ದಾರೆ. ಇನ್ನು ಪತ್ರದ ಮೂಲಕ ಸಹಿ ಸಂಗ್ರಹಿಸಿ ಹೈಕಮಾಂಡ್ ಗೆ ಸಲ್ಲಿಸುವ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ.

ಆದರೆ ರಾಹುಲ್ ಹೇಳಿದ ಮೇಲೆ ಅವರನ್ನು ಮಾತನ್ನು ತೆಗೆದುಹಾಕಲ್ಲ ಎಂದು ಸಿದ್ದರಾಮಯ್ಯ ಆಪ್ತರ ಬಳಿ ಹೇಳಿದ್ದಾರೆ. ಆದರೆ ಅವರಿಗೆ ಆಪ್ತರ ಮಾತನ್ನು ಸಂಪೂರ್ಣವಾಗಿ ಕಡೆಗಣಿಸುವಂತೆಯೂ ಇಲ್ಲ. ಹೀಗಾಗಿ ಅವರೀಗ ಸಂದಿಗ್ಧತೆ ಸಿಲುಕಿದ್ದು ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments