ಸಿದ್ದರಾಮಯ್ಯ ಸರ್ಕಾರ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದೆ: ಆರ್‌ ಅಶೋಕ್‌

Sampriya
ಬುಧವಾರ, 12 ಫೆಬ್ರವರಿ 2025 (18:12 IST)
Photo Courtesy X
ಬೆಂಗಳೂರು: ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ವಿರೋಧ ಪಕ್ಷದ ನಾಯಕರಾದ ಆರ್‌ ಅಶೋಕ ಮತ್ತು ಛಲವಾದಿ ನಾರಾಯಣಸ್ವಾಮಿ ವಿಧಾನಸೌಧದ ಮಂದೆ ಪ್ರತಿಭಟನೆ ನಡೆಸಿದರು.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದೆ ಎಂದು ಆರೋಪಿಸಿದೆ.

ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಅವರು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳ ಮೇಲೆ
ನಡೆಯುತ್ತಿರುವ ದೌರ್ಜನ್ಯ ಖಂಡಿಸಿ
ಪ್ರತಿಭಟನೆ ನಡೆಸಲಾಯಿತು.

ಸರ್ಕಾರಿ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು ಮತ್ತು ತಮ್ಮ ಕರ್ತವ್ಯ ನಿರ್ವಹಿಸಲು ಭಯ ಮುಕ್ತ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ನಾರಾಯಣಸ್ವಾಮಿ ಉಪಸ್ಥಿತರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments