ಜೆಡಿಎಸ್ ಅಭ್ಯರ್ಥಿಗೆ ಬ್ಯಾಕ್‌ಮೇಲ್‌ ಮಾಡುತ್ತಿರುವ ಸಿದ್ದರಾಮಯ‌್ಯ– ಎಚ್‌ಡಿಕೆ

Webdunia
ಮಂಗಳವಾರ, 19 ಡಿಸೆಂಬರ್ 2017 (16:01 IST)
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನೇರವಾಗಿ ಚುನಾವಣೆ ಎದುರಿಸುವ ಸಾಮರ್ಥ್ಯವಿಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಅಭ್ಯರ್ಥಿಯನ್ನು ಬ್ಲಾಕ್‍ಮೇಲ್ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಡೆಸಿದ ಕುಮಾರ ಪರ್ವ ಯಶಸ್ವಿಯಾಗಿದ್ದರಿಂದ ವಿಚಲಿತರಾದ ಮುಖ್ಯಮಂತ್ರಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ದುರ್ಬಳಕೆ ಮಾಡಿಕೊಂಡು ಜೆಡಿಎಸ್ ಅಭ್ಯರ್ಥಿಗೆ ಭಯ ಉಂಟುಮಾಡುತ್ತಿದ್ದಾರೆ ಎಂದಿದ್ದಾರೆ.
 
ಲೋಕಾಯುಕ್ತ ತನಿಖೆಗೆ ವಹಿಸಲಾಗಿದ್ದ ಮೈಸೂರಿನ ವಸತಿ ಯೋಜನೆಗೆ ಸಂಬಂಧಿಸಿದ ಭೂ ಸ್ವಾಧೀನ ಪ್ರಕರಣವನ್ನು ಎಸಿಬಿಗೆ ವಹಿಸಲು ತೀರ್ಮಾನಿಸಿದ್ದಾರೆ. ಎಸಿಬಿಯಿಂದ ಈ ಪ್ರಕರಣದಲ್ಲಿ 46 ಮಂದಿ ವಿರುದ್ಧ ಎಫ್‍ಐಆರ್ ಹಾಕಲಾಗಿದೆ. ವಿರೋಧಿಗಳನ್ನು ಬಗ್ಗು ಬಡಿಯಲು ಎಸಿಬಿ ಸಂಸ್ಥೆಯನ್ನು ಹುಟ್ಟುಹಾಕಿಕೊಂಡಿದ್ದಾರೆ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಬಿಬಿಎಸ್ ಸೀಟಿಗಾಗಿ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ವ್ಯಕ್ತಿ

ದುನಿಯಾ ವಿಜಯ್ ಲ್ಯಾಂಡ್‌ ಲಾರ್ಡ್ ಸಿನಿಮಾ ನೋಡುತ್ತೇನೆಂದ ಸಿಎಂ ಸಿದ್ದರಾಮಯ್ಯ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ರಾಜಸ್ಥಾನದಲ್ಲಿ ತೀವ್ರಗೊಂಡ ಶೀತಗಾಳಿ, ಮನೆಯಿಂದ ಹೊರಬರಲು ಜನತೆ ಹಿಂದೇಟು

ಮುಂದಿನ ಸುದ್ದಿ
Show comments