Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಮತದಾರರಿಗೆ ಅವಮಾನ ಮಾಡಿದ್ದಾರೆ : ಆರ್ ಅಶೋಕ್ ಕಿಡಿ

Siddaramaiah has insulted the voters
bangalore , ಗುರುವಾರ, 2 ಮಾರ್ಚ್ 2023 (18:55 IST)
ಜನ ಕರೆತರಲು 500 ರೂ ಕೊಟ್ಟು ಕರೆಸಿ ಅಂತ ಸಿದ್ದರಾಮಯ್ಯ ಹೇಳಿಕೆಗೆ ಕಂದಾಯ ಸಚಿವ ಆರ್ ಅಶೋಕ್ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಕಾಂಗ್ರೆಸ್ ಪಾರ್ಟಿ ಇಡೀ ದೇಶದಲ್ಲಿ ತಲೆತಗ್ಗಿಸೋ ಹೇಳಿಕೆಯನ್ನು ಸಿದ್ದರಾಮಯ್ಯ ಕೊಟ್ಟಿದ್ದಾರೆ.75 ವರ್ಷಗಳ ಕಾಲ 65 ವರ್ಷ ಸರ್ಕಾರ ಹೇಗೆ ನಡೆಸಿದ್ರು ಅನ್ನೋದು ಬಟಾ ಬಯಲಾಗಿದೆ‌ ಕಾಂಗ್ರೆಸ್ ನವರು ಹಣ, ಹೆಂಡ ಜನರಿಗೆ ಹಂಚಿದ್ದೇವೆ ಅನ್ನೋದು ಬಹಿರಂಗವಾಗಿದೆ.ಚುನಾವಣೆ ಸಂದರ್ಭದಲ್ಲಿ ಇರೋ ಸಮಯದಲ್ಲಿ  ಸಿದ್ದರಾಮಯ್ಯ ಅವರ  ಈ ಹೇಳಿಕೆ ಮತದಾರರ ಅವಮಾನ ಮಾಡಿದಂತಿದೆ.ಇವರು  ಕಾರ್ಯಕ್ರಮಕ್ಕೆ ಬರೋಕೆ 500 ಅಂದ್ರೆ, ಮತ ಪಡೆಯಲು ಎಷ್ಟು ಕೊಡ್ತಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ರು .

Share this Story:

Follow Webdunia kannada

ಮುಂದಿನ ಸುದ್ದಿ

ಮಲಗಿದ್ದಲ್ಲೇ ಪ್ರಾಣಬಿಟ್ಟ ತಾಯಿ..ಮೃತದೇಹದ ಜೊತೆ ಎರಡು ದಿನ ಕಳೆದ ಮಗ