ಸಿದ್ದರಾಮಯ್ಯ ಕಾಂಗ್ರೆಸ್ ಮುಗಿಸೋದಕ್ಕೆ ಪಕ್ಷ ಸೇರಿಕೊಂಡಿದ್ದಾರೆ ಎಂದ ಕಾಂಗ್ರೆಸ್ ಹಿರಿಯ ಮುಖಂಡ

Webdunia
ಶುಕ್ರವಾರ, 25 ಜನವರಿ 2019 (06:55 IST)
ಮಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಕಾಂಗ್ರೆಸ್ ಮುಗಿಸೋದಕ್ಕೆ ಪಕ್ಷ ಸೇರಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿದ್ದರಾಮಯ್ಯನವರಿಂದ ಇಂದು ಸರ್ಕಾರ ರಚನೆಯಾಗಿಲ್ಲ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಸಿಎಂ ಕುಮಾರಸ್ವಾಮಿ ಅವರಿಂದ ಮೈತ್ರಿ ಸರ್ಕಾರ ಉಳಿದುಕೊಂಡಿದೆ. ಸರ್ಕಾರ ಉಳಿಯುವಲ್ಲಿ ದೊಡ್ಡ ಗೌಡರದ್ದು ಮಹತ್ವದ ಪಾತ್ರವಿದೆ ಎಂದು ಹೇಳಿದ್ದಾರೆ.

 

ಅಲ್ಲದೇ ‘ಕರ್ನಾಟಕದಲ್ಲಿ ರಾಜಕೀಯ ತುಂಬಾನೇ ಕೊಳಕಾಗಿದೆ. ಎಲ್ಲರಿಗೂ ನಾನು ಮಾಡಿದ್ದೇ ಸರಿ ಎಂಬ ಭಾವನೆ ಬಂದಿದೆ. ಅದಕ್ಕೆ ದಾರಿಯಲ್ಲಿ ಪೆಟ್ಟು ತಿಂದಿದ್ದಾರೆ. ಮುಂದಿನ ದಿನಗಳಲ್ಲಿ ಜನ ಪೆಟ್ಟು ಕೊಡವುದು ಬಾಕಿ ಇದೆ ಎಂದು ಅವರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೀಪಾವಳಿ ಪಟಾಕಿ ಹೊಗೆ ತಾಕಿ ಹೀಗೆಲ್ಲಾ ಆಗುತ್ತಿದೆಯೇ, ತಕ್ಷಣ ಏನು ಮಾಡಬೇಕು

ಕಾಂಗ್ರೆಸ್ ಶಾಸಕ, ಆರ್ ಎಸ್ಎಸ್ ಕಾರ್ಯಕರ್ತನಾಗಿದ್ದ ಶಾಸಕ ಅಶೋಕ್ ರೈ ಸಂಘದ ಬಗ್ಗೆ ಹೇಳಿದ್ದೇನು

ಮಲ್ಲಿಕಾರ್ಜುನ ಖರ್ಗೆ ಪುತ್ರನ ನಂತರ ಈಗ ರಾಜ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಪುತ್ರನ ಹವಾ

ಬಿಜೆಪಿಯವರ ಭ್ರಷ್ಟಾಚಾರ ಕತೆ ಹೇಳಲು ಮೂರು ರಾತ್ರಿ ಸಾಲದು: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments